December 8, 2022

ಹವಾಮಾನ ಇಲಾಖೆ ನೇಮಕಾತಿ 2022 – SSC Recruitment 2022

Telegram Group

SSC Recruitment 2022 – ಕೇಂದ್ರ ಸರ್ಕಾರದ ಸಚಿವಾಲಯಗಳು, ಸಂಸ್ಥೆ / ಕಚೇರಿಗಳಿಗೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡುವ ಸಿಬ್ಬಂದಿ ನೇಮಕಾತಿ ಆಯೋಗವು ಇದೀಗ 990 ಹುದ್ದೆಗಳಿಗೆ ಅಧಿಸೂಚನೆಯೊಂದನ್ನು ಹೊರಡಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು: – ಸಿಬ್ಬಂದಿ ನೇಮಕಾತಿ ಆಯೋಗ
ಹುದ್ದೆಗಳ ಹೆಸರು: – ಸೈಂಟಿಫಿಕ್‌ ಅಸಿಸ್ಟಂಟ್ (ಇಂಡಿಯನ್ ಮೀಟೆರೊಲಾಜಿಕಲ್ ಡಿಪಾರ್ಟ್‌ಮೆಂಟ್)
ಒಟ್ಟು ಹುದ್ದೆಗಳು – 990
ಅರ್ಜಿ ಸಲ್ಲಿಸುವ ಬಗೆ – ಆನ್ಲೈನ್ 

ವಿದ್ಯಾರ್ಹತೆ:
ಬಿಎಸ್ಸಿ (ಭೌತಶಾಸ್ತ್ರ ಕಡ್ಡಾಯ ವಿಷಯದೊಂದಿಗೆ) / ಕಂಪ್ಯೂಟರ್ ಸೈನ್ಸ್‌ / ಮಾಹಿತಿ ತಂತ್ರಜ್ಞಾನ / ಕಂಪ್ಯೂಟರ್ ಅಪ್ಲಿಕೇಶನ್ ಪದವಿ ಅಥವಾ ಡಿಪ್ಲೊಮ ಇನ್ ಇಲೆಕ್ಟ್ರಾನಿಕ್ಸ್‌ ಮತ್ತು ಟೆಲಿಕಂಮ್ಯೂನಿಕೇಷನ್ ಇಂಜಿನಿಯರಿಂಗ್ ಪಾಸ್ ಮಾಡಿರಬೇಕು. ಕನಿಷ್ಠ ಶೇಕಡ.60 ಅಂಕಗಳೊಂದಿಗೆ ಪಾಸ್ ಆಗಿರಬೇಕು.

ವಯೋಮಿತಿ:
ದಿನಾಂಕ 18-10-2022 ಕ್ಕೆ 30 ವರ್ಷ ಗರಿಷ್ಠ ವಯಸ್ಸು ಮೀರಿರಬಾರದು. ಅಭ್ಯರ್ಥಿಗಳು 19-10-1992 ಕ್ಕಿಂತ ಮೊದಲು ಜನಿಸಿರಬೇಕು. ಹಾಗೂ 17-10-2004 ರ ನಂತರ ಜನಿಸಿರಬಾರದು. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, PWD ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ನಿಯಮ ಅನ್ವಯವಾಗಲಿದೆ.

ವೇತನಶ್ರೇಣಿ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನ ರೂ.34,500 ವರೆಗೆ ಮಾಸಿಕ ನೀಡಲಾಗುತ್ತದೆ.

ಅರ್ಜಿ ಶುಲ್ಕ:
ಸಾಮಾನ್ಯ , ಒಬಿಸಿ, ಈ ಡಬ್ಲ್ಯೂ ಎಸ್ ಅಭ್ಯರ್ಥಿಗಳಿಗೆ ರೂ.100
ಇತರೆ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಆಯ್ಕೆ ವಿಧಾನ:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಪತ್ರಿಕೆ-1, ಪತ್ರಿಕೆ-2 ಎರಡು ಸಹ 100 ಅಂಕಗಳಿಗೆ ಪ್ರತ್ಯೇಕ ಪರೀಕ್ಷೆ ಹೊಂದಿರುತ್ತವೆ. 120 ನಿಮಿಷ ಪ್ರತಿ ಪತ್ರಿಕೆಯ ಪರೀಕ್ಷೆ ಅವಧಿ ಆಗಿರುತ್ತದೆ.

ಮೊದಲನೆಯದಾಗಿ SSC ನೇಮಕಾತಿ ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಿ (ನೇಮಕಾತಿ ಲಿಂಕ್ ಅನ್ನು ಕೆಳಗೆ ನೀಡಲಾಗಿದೆ).
ಆನ್‌ಲೈನ್ ಮೋಡ್ ಮೂಲಕ ಅರ್ಜಿಯನ್ನು ಭರ್ತಿ ಮಾಡುವ ಮೊದಲು, ದಯವಿಟ್ಟು ಸಂವಹನ ಉದ್ದೇಶಕ್ಕಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಹೊಂದಿರಿ ಮತ್ತು ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.
ಎಸ್‌ಎಸ್‌ಸಿ ಸೈಂಟಿಫಿಕ್ ಅಸಿಸ್ಟೆಂಟ್ ಆನ್‌ಲೈನ್‌ನಲ್ಲಿ ಅನ್ವಯಿಸು – ಕೆಳಗೆ ನೀಡಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.
SSC ಆನ್‌ಲೈನ್ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ವಿವರಗಳನ್ನು ನವೀಕರಿಸಿ. ನಿಮ್ಮ ಇತ್ತೀಚಿನ ಫೋಟೋಗ್ರಾಫ್ (ಅನ್ವಯಿಸಿದರೆ) ಜೊತೆಗೆ ಅಗತ್ಯ ಪ್ರಮಾಣಪತ್ರಗಳು/ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ಅಪ್‌ಲೋಡ್ ಮಾಡಿ.
ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಯಿಸಿದರೆ ಮಾತ್ರ)
SSC ನೇಮಕಾತಿ 2022 ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಸಲ್ಲಿಸು ಬಟನ್ ಅನ್ನು ಕೊನೆಯದಾಗಿ ಕ್ಲಿಕ್ ಮಾಡಿ. ಹೆಚ್ಚಿನ ಉಲ್ಲೇಖಕ್ಕಾಗಿ ಅರ್ಜಿ ಸಂಖ್ಯೆ ಅಥವಾ ವಿನಂತಿ ಸಂಖ್ಯೆಯನ್ನು ಅತ್ಯಂತ ಮುಖ್ಯವಾಗಿ ಕ್ಯಾಪ್ಚರ್ ಮಾಡಿ.

ಪ್ರಮುಖ ದಿನಾಂಕಗಳು
ಆನ್‌ಲೈನ್‌ ಅಪ್ಲಿಕೇಶನ್‌ ಸಲ್ಲಿಸುವ ಆರಂಭಿಕ ದಿನಾಂಕ: 30-09-2022
ಆನ್‌ಲೈನ್‌ ಅಪ್ಲಿಕೇಶನ್‌ ಸಲ್ಲಿಸಲು ಕೊನೆ ದಿನಾಂಕ: 18-10-2022 ರ ರಾತ್ರಿ 11 ಗಂಟೆವರೆಗೆ.
ಆಫ್‌ಲೈನ್‌ ಚಲನ್ ಜೆನೆರೇಟ್ ಮಾಡಲು ಕೊನೆ ದಿನಾಂಕ: 19-10-2022 ರ ರಾತ್ರಿ 11 ಗಂಟೆವರೆಗೆ.
ಆನ್‌ಲೈನ್‌ ಮೂಲಕ ಶುಲ್ಕ ಪಾವತಿಗೆ ಕೊನೆ ದಿನಾಂಕ: 20-10-2022 ರ ರಾತ್ರಿ 11 ಗಂಟೆವರೆಗೆ.
ಚಲನ್ ಮೂಲಕ ಶುಲ್ಕ ಪಾವತಿಗೆ ಕೊನೆ ದಿನಾಂಕ: 20-10-2022
ಅಪ್ಲಿಕೇಶನ್ ತಿದ್ದುಪಡಿಗೆ ಕೊನೆ ದಿನಾಂಕ: 25-10-2022 (ರಾತ್ರಿ 11 ಗಂಟೆವರೆಗೆ)
ಕಂಪ್ಯೂಟರ್ ಆಧಾರಿತ ಪರೀಕ್ಷೆಯ ಸಂಭಾವ್ಯ ದಿನಾಂಕ: ಡಿಸೆಂಬರ್ 2022

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  30-09-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  18-10-2022 ರ ರಾತ್ರಿ 11 ಗಂಟೆವರೆಗೆ.

ಪ್ರಮುಖ ಲಿಂಕುಗಳು 
ವೆಬ್ಸೈಟ್  ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 

Telegram Group
error: Content is protected !!