September 30, 2023

SDA ಹುದ್ದೆಗಳಿಗೆ ಅರ್ಜಿ ಅಹ್ವಾನ – SDA Jobs In Karnataka 2022

ದೇಶೀಯ ವಿದ್ಯಾಶಾಲಾ ಸಂಸ್ಥೆಯ ಆಶ್ರಯದಲ್ಲಿ ನಡೆಯುತ್ತಿರುವ ಖಾಸಗಿ ಅನುದಾನಿತ ಡಿ.ವಿ.ಎಸ್ ಕಲಾ ಮತ್ತು ವಿಜ್ಞಾನ ಕಾಲೇಜು ಶಿವಮೊಗ್ಗ ಈ ಪದವಿ ಕಾಲೇಜಿನಲ್ಲಿ ಖಾಲಿ ಇರುವ ಪ್ರಾಧ್ಯಾಪಕರು ಮತ್ತು ಬೋಧಕೇತರ ಹುದ್ದೆಗಳನ್ನು ಭರ್ತಿ ಮಾಡಲು ಇದೀಗ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿರುತ್ತದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

Telegram Group
ಇಲಾಖೆ ಹೆಸರು: ದೇಶೀಯ ವಿದ್ಯಾಶಾಲಾ ಸಂಸ್ಥೆಯ ಆಶ್ರಯ
ಹುದ್ದೆಗಳ ಹೆಸರು: ಪ್ರಾಧ್ಯಾಪಕ , ದ್ವಿತೀಯ ದರ್ಜೆ ಸಹಾಯಕ 
ಒಟ್ಟು ಹುದ್ದೆಗಳು  05
ಅರ್ಜಿ ಸಲ್ಲಿಸುವ ಬಗೆ  ಆಫ್ ಲೈನ್ 

ವಿದ್ಯಾರ್ಹತೆ:
ದೇಶೀಯ ವಿದ್ಯಾಶಾಲಾ ಸಂಸ್ಥೆಯ ಆಶ್ರಯ ಹೊರಡಿಸಿರುವ ನೇಮಕಾತಿ ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ ಪಿಯುಸಿ, ಪದವಿ, ಪಿಹೆಚ್ ಡಿ ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರಬೇಕು.

ವಯೋಮಿತಿ:
ದೇಶೀಯ ವಿದ್ಯಾಶಾಲಾ ಸಂಸ್ಥೆಯ ಆಶ್ರಯ ಹೊರಡಿಸಿರುವ ನೇಮಕಾತಿ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳನ್ನು ಪೂರೈಸಿರಬೇಕು. ಹಾಗೂ ಗರಿಷ್ಠ 45 ವರ್ಷ ವಯೋಮಿತಿಯನ್ನು ಮೀರಿರಬಾರದು.

ವೇತನಶ್ರೇಣಿ:
ದೇಶೀಯ ವಿದ್ಯಾಶಾಲಾ ಸಂಸ್ಥೆಯ ಆಶ್ರಯ ಹೊರಡಿಸಿರುವ ನೇಮಕಾತಿ ಅಧಿಸೂಚನೆ ಪ್ರಕಾರ ಹುದ್ದೆಗಳಿಗನುಗುಣವಾಗಿ ವಿವಿಧ ವೇತನ ಶ್ರೇಣಿ ನಿಗದಿಪಡಿಸಿದ್ದು ಈ ಕುರಿತ ಮಾಹಿತಿಗೆ ಅಧಿಸೂಚನೆ ಗಮನಿಸಿ.

ಅರ್ಜಿ ಸಲ್ಲಿಸುವ ವಿಳಾಸ :
ದೇಶೀಯ ವಿದ್ಯಾಶಾಲಾ ಸಂಸ್ಥೆ, ಆಡಳಿತ ಮಂಡಳಿ ಕಚೇರಿ,
ಡಿ,ವಿ,ಎಸ ಆವರಣ, ಸರ್, ಎಂ,ವಿ,ರಸ್ತೆ, ಬಸವೇಶ್ವರ ಸರ್ಕಲ್, ಶಿವಮೊಗ್ಗ.

ದೇಶೀಯ ವಿದ್ಯಾಶಾಲಾ ಸಂಸ್ಥೆಯ ಆಶ್ರಯದಲ್ಲಿ ನಡೆಯುತ್ತಿರುವ ಖಾಸಗಿ ಅನುದಾನಿತ ಡಿ.ವಿ.ಎಸ್ ಕಲಾ ಮತ್ತು ವಿಜ್ಞಾನ ಕಾಲೇಜು ಶಿವಮೊಗ್ಗ ಈ ಪದವಿ ಕಾಲೇಜಿನಲ್ಲಿ ಖಾಲಿ ಇರುವ ಪ್ರಾಧ್ಯಾಪಕರು ಮತ್ತು ಬೋಧಕೇತರ(SDA) ಹುದ್ದೆಗಳನ್ನು ಭರ್ತಿ ಮಾಡಲು ಇದೀಗ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿರುತ್ತದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 07 ನವೆಂಬರ್ 2022 ರೊಳಗಾಗಿ ಖುದ್ದಾಗಿ ಅಥವಾ ಅಂಚೆಯ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  7 ಅಕ್ಟೋಬರ್ 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  7 ನವೆಂಬರ್ 2022
   
ಪ್ರಮುಖ ಲಿಂಕುಗಳು 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 

Telegram Group
error: Content is protected !!