May 28, 2023

ಕರ್ನಾಟಕ ಅರಣ್ಯ ಇಲಾಖೆ ನೇಮಕಾತಿ 2022 – KFD RFO Recruitment 2022

ಕರ್ನಾಟಕ ರಾಜ್ಯ ಅರಣ್ಯ ಇಲಾಖೆ ನೇಮಕಾತಿ ಅಧಿಸೂಚನೆ 2022

Karnataka Forest Department Recruitment 2022 ಅರಣ್ಯ ಇಲಾಖೆಯಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಖಾಲಿ ಇರುವ ವಲಯ ಅರಣ್ಯಾಧಿಕಾರಿ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

Telegram Group

ಇಲಾಖೆ ಹೆಸರು: ಅರಣ್ಯ ಇಲಾಖೆಯಲ್ಲಿ ಕಲ್ಯಾಣ ಕರ್ನಾಟಕ
ಹುದ್ದೆಗಳ ಹೆಸರು: ವಲಯ ಅರಣ್ಯಾಧಿಕಾರಿ
ಒಟ್ಟು ಹುದ್ದೆಗಳು  ಒಟ್ಟು 10 ಹುದ್ದೆಗಳ ಭರ್ತಿಗೆ ಅರ್ಜಿ
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ 

ವಿದ್ಯಾರ್ಹತೆ:
(ಶೈಕ್ಷಣಿಕ ವಿದ್ಯಾರ್ಹತೆಯಲ್ಲಿ ನಿಗದಿಪಡಿಸಿದ ಗರಿಷ್ಠ ಅಂಕಗಳಿಗೆ ಕನಿಷ್ಠ ಶೇಕಡ 50 ಅಂಕಗಳನ್ನು ಪಡೆದು ತೇರ್ಗಡೆಯಾಗಿರಬೇಕು)
ಅಂಗೀಕೃತ ವಿಶ್ವವಿದ್ಯಾಲಯದಲ್ಲಿ ಅರಣ್ಯ ಶಾಸ್ತ್ರ ವಿಷಯದಲ್ಲಿ ಪದವೀಧರರಾಗಿರಬೇಕು. ಅಥವಾ
ಅಂಗೀಕೃತ ವಿಶ್ವವಿದ್ಯಾಲಯದಿಂದ ಈ ಕೆಳಕಂಡ ವಿಷಯಗಳಲ್ಲಿ ಯಾವುದಾದರೂ ಒಂದು ವಿಷಯವನ್ನು ಒಳಗೊಂಡಂತೆ ಬಿ.ಎಸ್ಸಿ ಪದವೀಧರರಾಗಿರಬೇಕು (ಕೃಷಿ, ಅರಣ್ಯ ಶಾಸ್ತ್ರ, ತೋಟಗಾರಿಕೆ, ಪಶುವೈದ್ಯಕೀಯ ಮತ್ತು ಪಶುಸಂಗೋಪನಾ ವಿಜ್ಞಾನ, ಮೀನುಗಾರಿಕೆ, ವನ್ಯಜೀವಿ, ಪರಿಸರ ವಿಜ್ಞಾನ, ರಸಾಯನ ಶಾಸ್ತ್ರ, ಭೂ ವಿಜ್ಞಾನ, ಗಣಿತಶಾಸ್ತ್ರ, ಭೌತಶಾಸ್ತ್ರ, ಸಸ್ಯಶಾಸ್ತ್ರ, ಪ್ರಾಣಿಶಾಸ್ತ್ರ, ಸಂಖ್ಯಾಶಾಸ್ತ್ರ, ಕಂಪ್ಯೂಟರ್ ಅಪ್ಲಿಕೇಷನ್) ಅಥವಾ
ಅಂಗೀಕೃತ ವಿಶ್ವವಿದ್ಯಾಲಯದಲ್ಲಿ ಈ ಕೆಳಕಂಡ ಇಂಜಿನಿಯರಿಂಗ್/ ಟೆಕ್ನಾಲಜಿ ಪದವೀಧರರಾಗಿರಬೇಕು (ಕೃಷಿ, ಕೆಮಿಕಲ್, ಸಿವಿಲ್, ಎಲೆಕ್ಟ್ರಿಕಲ್, ಎಲೆಕ್ಟ್ರಾನಿಕ್ಸ್, ಮೆಕ್ಯಾನಿಕಲ್, ಕಂಪ್ಯೂಟರ್ ಸೈನ್ಸ್)

ವಯೋಮಿತಿ:
ಕರ್ನಾಟಕ ಅರಣ್ಯ ಇಲಾಖೆ ನೇಮಕಾತಿ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಅಧಿಸೂಚನೆ ಹೊರಡಿಸಿದ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯಸ್ಸನ್ನು ಪೂರೈಸಿರಬೇಕು ಹಾಗೂ
ಸಾಮಾನ್ಯ ಅರ್ಹತೆ – ಗರಿಷ್ಠ 28 ವರ್ಷ
ಎಸ್ಸಿ, ಎಸ್ಟಿ, ಪ್ರವರ್ಗ 1 – ಗರಿಷ್ಠ 33 ವರ್ಷ
ಪ್ರವರ್ಗ 2ಎ, 2ಬಿ, 3ಎ, 3ಬಿ – ಗರಿಷ್ಠ 31 ವರ್ಷ

ವೇತನಶ್ರೇಣಿ:
ಕರ್ನಾಟಕ ಅರಣ್ಯ ಇಲಾಖೆ ನೇಮಕಾತಿ ಅಧಿಸೂಚನೆಯ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 40,900 ರಿಂದ ರೂ. 78,200 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.

ಅರ್ಜಿ ಶುಲ್ಕ:
ಕರ್ನಾಟಕ ಅರಣ್ಯ ಇಲಾಖೆ ನೇಮಕಾತಿ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ
ಸಾಮಾನ್ಯ ಅರ್ಹತೆ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು – ರೂ. 200+20(ಸೇವಾ ಶುಲ್ಕ)
ಎಸ್ಸಿ, ಎಸ್ಟಿ, ಪ್ರ 1 ಅಭ್ಯರ್ಥಿಗಳು – ರೂ‌. 100+20(ಸೇವಾ ಶುಲ್ಕ)
{ಕರ್ನಾಟಕ ಅರಣ್ಯ ಇಲಾಖೆ ನೇಮಕಾತಿ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಅಭ್ಯರ್ಥಿಗಳು ಚಲನ್ ಮೂಲಕ ಇ-ಪಾವತಿ ಸೌಲಭ್ಯವಿರುವ ಅಂಚೆ ಕಛೇರಿಯಲ್ಲಿ ಶುಲ್ಕ ಪಾವತಿಸಬೇಕು.}

ಆಯ್ಕೆ ವಿಧಾನ:
ಕರ್ನಾಟಕ ಅರಣ್ಯ ಇಲಾಖೆ ನೇಮಕಾತಿ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಶೇಕಡಾವಾರು ಪ್ರಮಾಣದ ಆಧಾರದ ಮೇಲೆ ಹಾಗೂ ಚಾಲ್ತಿಯಲ್ಲಿರುವ ಮೀಸಲಾತಿ ನಿಯಮಗಳನ್ವಯ 1:10ರ ಅನುಪಾತದಲ್ಲಿ ದೈಹಿಕ ತಾಳ್ವಿಕೆ ಪರೀಕ್ಷೆ, ದೈಹಿಕ ಕಾರ್ಯಸಮರ್ಥತೆ ಹಾಗೂ ವೈದ್ಯಕೀಯ ಪರೀಕ್ಷೆ ನಡೆಸಿ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವ ವಿಧಾನ 
ಮೊದಲನೆಯದಾಗಿ, ನೇಮಕಾತಿ ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ (ನೇಮಕಾತಿ ಲಿಂಕ್ ಅನ್ನು ಕೆಳಗೆ ನೀಡಲಾಗಿದೆ).
ಆನ್‌ಲೈನ್ ಮೋಡ್ ಮೂಲಕ ಅರ್ಜಿಯನ್ನು ಭರ್ತಿ ಮಾಡುವ ಮೊದಲು, ದಯವಿಟ್ಟು ಸಂವಹನ ಉದ್ದೇಶಗಳಿಗಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಹೊಂದಿರಿ ಮತ್ತು ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.
ರೇಂಜ್ ಫಾರೆಸ್ಟ್ ಆಫೀಸರ್ ಮೇಲೆ ಕ್ಲಿಕ್ ಮಾಡಿ (ಆರ್ಎಫ್ಓ ) ಆನ್‌ಲೈನ್‌ನಲ್ಲಿ ಅನ್ವಯಿಸಿ – ಲಿಂಕ್ ಅನ್ನು ಕೆಳಗೆ ನೀಡಲಾಗಿದೆ.
ಆನ್‌ಲೈನ್ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ವಿವರಗಳನ್ನು ನವೀಕರಿಸಿ. ನಿಮ್ಮ ಇತ್ತೀಚಿನ ಫೋಟೋಗ್ರಾಫ್ (ಅನ್ವಯಿಸಿದರೆ) ಜೊತೆಗೆ ಅಗತ್ಯ ಪ್ರಮಾಣಪತ್ರಗಳು/ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ಅಪ್‌ಲೋಡ್ ಮಾಡಿ.
ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಯಿಸಿದರೆ ಮಾತ್ರ)
ನೇಮಕಾತಿ 2022 ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಸಲ್ಲಿಸು ಬಟನ್ ಅನ್ನು ಕೊನೆಯದಾಗಿ ಕ್ಲಿಕ್ ಮಾಡಿ. ಹೆಚ್ಚಿನ ಉಲ್ಲೇಖಕ್ಕಾಗಿ ಅರ್ಜಿ ಸಂಖ್ಯೆ ಅಥವಾ ವಿನಂತಿ ಸಂಖ್ಯೆಯನ್ನು ಅತ್ಯಂತ ಮುಖ್ಯವಾಗಿ ಕ್ಯಾಪ್ಚರ್ ಮಾಡಿ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  ಅಕ್ಟೋಬರ್ 20, 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  ನವೆಂಬರ್ 19, 2022
ಶುಲ್ಕ ಪಾವತಿಸಲು ಕೊನೆಯ ದಿನಾಂಕ ನವೆಂಬರ್ 23, 2022

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  ಅಕ್ಟೋಬರ್ 20, 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  ನವೆಂಬರ್ 19, 2022
ಶುಲ್ಕ ಪಾವತಿಸಲು ಕೊನೆಯ ದಿನಾಂಕ ನವೆಂಬರ್ 23, 2022

ಪ್ರಮುಖ ಲಿಂಕುಗಳು 
ವೆಬ್ಸೈಟ್  ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 

Telegram Group
error: Content is protected !!