December 7, 2022

ಜಿಲ್ಲಾ ಪಂಚಾಯತ್ ನಲ್ಲಿ ಹೊಸ ನೇಮಕಾತಿ 2022 – Zilla Panchayat

ಹೊಸ ನೇಮಕಾತಿ ಅಧಿಸೂಚನೆ 2022

Chikkamagaluru Zilla Panchayat Recruitment 2022 – ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಚಿಕ್ಕಮಗಳೂರು ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ. Zilla Panchayat

Telegram Group

ಇಲಾಖೆ ಹೆಸರು: ಚಿಕ್ಕಮಗಳೂರು ಜಿಲ್ಲಾ ಪಂಚಾಯಿತಿ (Zilla Panchayat)
ಹುದ್ದೆಗಳ ಹೆಸರು: ತಾಂತ್ರಿಕ ಸಹಾಯಕ (ಅರಣ್ಯ)
ಒಟ್ಟು ಹುದ್ದೆಗಳು  02
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 

ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ  ಅಂಗೀಕೃತ ಸಂಸ್ಥೆ ಅಥವಾ ಮಂಡಳಿಯಿಂದ ಬಿ.ಎಸ್ಸಿ (ಅರಣ್ಯ) ಅರ್ಹತೆ ಹೊಂದಿರಬೇಕು.

ವಯೋಮಿತಿ:
ಈ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ದಿನಕ್ಕೆ ಅಭ್ಯರ್ಥಿಗಳಿಗೆ ಕನಿಷ್ಠ 21 ವರ್ಷ, ಗರಿಷ್ಠ 40 ವರ್ಷ ವಯೋಮಾನ ನಿಗದಿಪಡಿಸಲಾಗಿದೆ.

ವೇತನಶ್ರೇಣಿ:
ಈ ನೇಮಕಾತಿ ಅಧಿಸೂಚನೆಯ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ಸಂಭಾವನೆ ರೂ. 24,000 ಮತ್ತು ಮಾಸಿಕ ಪ್ರಯಾಣ ಭತ್ಯೆ ರೂ. 2,000 ನೀಡಲಾಗುತ್ತದೆ.

ಅರ್ಜಿ ಶುಲ್ಕ:
ಈ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ

ಆಯ್ಕೆ ವಿಧಾನ:
ಹುದ್ದೆಗೆ ನಿಗದಿಪಡಿಸಿದ ಶೈಕ್ಷಣಿಕ ಅರ್ಹತೆ ಹಾಗೂ ಕಾರ್ಯಾನುಭವದ ಆಧಾರದ ಮೇಲೆ ಮೆರಿಟ್ ಪಟ್ಟಿ ತಯಾರಿಸಿ ಅಭ್ಯರ್ಥಿಗಳ ಮೂಲ ದಾಖಲಾತಿ ಪರಿಶೀಲನೆ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಅನುಭವ:
ಹುದ್ದೆಗೆ ಸಂಬಂಧಿಸಿದ ಕ್ಷೇತ್ರದಲ್ಲಿ ಕಾರ್ಯಾನುಭವ ಹೊಂದಿರಬೇಕು.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  ನವೆಂಬರ್ 09, 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  ನವೆಂಬರ್ 19, 2022

ಪ್ರಮುಖ ಲಿಂಕುಗಳು 
ವೆಬ್ಸೈಟ್  ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 
Telegram Group
error: Content is protected !!