December 5, 2022

ಎಸೆಸೆಲ್ಸಿ ITI ಪಾಸಾದವರಿಗೆ ರೈಲ್ವೆ ಇಲಾಖೆಯಲ್ಲಿ ಉದ್ಯೋಗ

ಹೊಸ ನೇಮಕಾತಿ ಅಧಿಸೂಚನೆ 2022

South Central Railway Recruitment 2022: ದಕ್ಷಿಣ ಮಧ್ಯೆ ರೈಲ್ವೆ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 17 ಟೆಕ್ನಿಷಿಯನ್ ಹುದ್ದೆಗಳು ಖಾಲಿ ಇದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

Telegram Group
ಇಲಾಖೆ ಹೆಸರು: ದಕ್ಷಿಣ ಮಧ್ಯೆ ರೈಲ್ವೆ South Central Railway
ಹುದ್ದೆಗಳ ಹೆಸರು: ಟೆಕ್ನಿಷಿಯನ್
ಒಟ್ಟು ಹುದ್ದೆಗಳು  17
ಅರ್ಜಿ ಸಲ್ಲಿಸುವ ಬಗೆ  ಆಫ್ ಲೈನ್ 
ಉದ್ಯೋಗ ಸ್ಥಳ  ಭಾರತಾದ್ಯಂತ 

ವಿದ್ಯಾರ್ಹತೆ:
ದಕ್ಷಿಣ ಮಧ್ಯೆ ರೈಲ್ವೆಯಲ್ಲಿ ಖಾಲಿ ಇರುವ ಟೆಕ್ನಿಷಿಯನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್​​ನಿಂದ 10ನೇ ತರಗತಿ / ಐಟಿಐ ಪೂರ್ಣಗೊಳಿಸಿರಬೇಕು.

ವಯೋಮಿತಿ:
ದಕ್ಷಿಣ ಮಧ್ಯೆ ರೈಲ್ವೆ ನೇಮಕಾತಿ ಅಧಿಸೂಚನೆ ಪ್ರಕಾರ, ಟೆಕ್ನಿಷಿಯನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 28-32 ವರ್ಷದೊಳಗಿರಬೇಕು.

ಉದ್ಯೋಗ ಮಾಹಿತಿ – ಜಿಲ್ಲಾ ಪಂಚಾಯತ್ ನಲ್ಲಿ ಪರೀಕ್ಷೆ ಇಲ್ಲದೆ ನೇರ ನೇಮಕಾತಿ 

ವಯೋಮಿತಿ ಸಡಿಲಿಕೆ:
ಎಸ್​ಸಿ/ಎಸ್​ಟಿ & ಅಂಗವಿಕಲ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ.
ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ.

ವೇತನಶ್ರೇಣಿ:
ದಕ್ಷಿಣ ಮಧ್ಯೆ ರೈಲ್ವೆ ನೇಮಕಾತಿ ಅಧಿಸೂಚನೆ ಪ್ರಕಾರ, ಟೆಕ್ನಿಷಿಯನ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ₹ 5200-20,200 ರೂ. ವರೆಗೆ ವೇತನ ನೀಡಲಾಗುತ್ತದೆ.

ಅರ್ಜಿ ಶುಲ್ಕ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ .
(ಲಿಖಿತ ಪರೀಕ್ಷೆ ನಡೆಯುವ ದಿನಾಂಕ, ಸಮಯ ಮತ್ತು ಸ್ಥಳದ ಮಾಹಿತಿಯನ್ನು ನಿಮ್ಮ ಮೊಬೈಲ್​ ನಂಬರ್​ಗೆ / ಪೋಸ್ಟ್​ ಮುಖಾಂತರ ಕಳುಹಿಸಲಾಗುತ್ತದೆ.)

ಉದ್ಯೋಗ ಮಾಹಿತಿ – ಜಿಲ್ಲಾ ಪಂಚಾಯತ್ ನಲ್ಲಿ ಪರೀಕ್ಷೆ ಇಲ್ಲದೆ ನೇರ ನೇಮಕಾತಿ 

ಆಯ್ಕೆ ವಿಧಾನ:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುತ್ತದೆ

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  07/11/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  15/12/2022
   
ಪ್ರಮುಖ ಲಿಂಕುಗಳು 
ವೆಬ್ಸೈಟ್  ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್  / ಅರ್ಜಿ ಫಾರ್ಮ್  ಇಲ್ಲಿ ಕ್ಲಿಕ್ ಮಾಡಿ
Telegram Group
error: Content is protected !!