India Post Recruitment 2022: ಭಾರತೀಯ ಅಂಚೆ ಇಲಾಖೆಯಲ್ಲಿ ಕೆಲಸ ಹುಡುಕುತ್ತಿರುವವರಿಗೆ ಇಲ್ಲೊಂದು ಗುಡ್ನ್ಯೂಸ್ ಇದೆ. ಪೋಸ್ಟ್ ಆಫೀಸ್ ಕೆಲಸ ಬೇಕು ಅಂದ್ರೆ ಅಭ್ಯರ್ಥಿಗಳು ಈಗಲೇ ಅರ್ಜಿ ಹಾಕಿ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: ಭಾರತೀಯ ಅಂಚೆ ಇಲಾಖೆ India Post
ಹುದ್ದೆಗಳ ಹೆಸರು: ಅಸಿಸ್ಟೆಂಟ್ ಡೈರೆಕ್ಟರ್, ಸೀನಿಯರ್ ಟ್ರಾನ್ಸ್ಲೇಶನ್ ಆಫೀಸರ್
ಒಟ್ಟು ಹುದ್ದೆಗಳು 4
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್
ಅಸಿಸ್ಟೆಂಟ್ ಡೈರೆಕ್ಟರ್/ ಡೆಸ್ಕ್ ಆಫೀಸರ್-1
ಅಸಿಸ್ಟೆಂಟ್ ಡೈರೆಕ್ಟರ್-1
ಸೀನಿಯರ್ ಟ್ರಾನ್ಸ್ಲೇಶನ್ ಆಫೀಸರ್-2
ವಿದ್ಯಾರ್ಹತೆ:
ಅಸಿಸ್ಟೆಂಟ್ ಡೈರೆಕ್ಟರ್/ ಡೆಸ್ಕ್ ಆಫೀಸರ್ ಹುದ್ದೆಗಳಿಗೆ ಅಭ್ಯರ್ಥಿಗಳು ಪದವಿ ಮುಗಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಅಸಿಸ್ಟೆಂಟ್ ಡೈರೆಕ್ಟರ್- ಹುದ್ದೆಗಳಿಗೆ ಅಭ್ಯರ್ಥಿಗಳು ಪದವಿ, ಸ್ನಾತಕೋತ್ತರ ಪದವಿ ಮುಗಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಸೀನಿಯರ್ ಟ್ರಾನ್ಸ್ಲೇಶನ್ ಆಫೀಸರ್ ಹುದ್ದೆಗಳಿಗೆ ಅಭ್ಯರ್ಥಿಗಳು ಪದವಿ, ಸ್ನಾತಕೋತ್ತರ ಪದವಿ ಮುಗಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ವಯೋಮಿತಿ:
ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 65 ವರ್ಷ ಮೀರಿರಬಾರದು.
ವೇತನಶ್ರೇಣಿ:
ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆಯ ಪ್ರಕಾರ ನಿಯಮಗಳ ಅನುಸಾರ ಅಭ್ಯರ್ಥಿಗಳ ವೇತನ ನಿಗದಿಪಡಿಸಲಾಗಿದೆ.
ಅರ್ಜಿ ಶುಲ್ಕ:
ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳಿಗೆ
ಆಯ್ಕೆ ವಿಧಾನ:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ರೆಸ್ಯೂಮ್ ಹಾಗೂ ಅಗತ್ಯ ದಾಖಲಾತಿಗಳೊಂದಿಗೆ ಇ-ಮೇಲ್ ಐಡಿ pe2section.dte@indiapost.gov.in ಗೆ ಡಿಸೆಂಬರ್ 12ಕ್ಕೂ ಮುನ್ನ ಕಳುಹಿಸಬೇಕು.
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 18/11/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 12/12/2022
ಪ್ರಮುಖ ಲಿಂಕುಗಳು |
ನೋಟಿಫಿಕೇಶನ್ / ಅರ್ಜಿ ಫಾರ್ಮ್ | ಇಲ್ಲಿ ಕ್ಲಿಕ್ ಮಾಡಿ |