February 7, 2023

ವಿದ್ಯುತ್ ಹಾಗೂ ನೀರಾವರಿ ಇಲಾಖೆ ನೇಮಕಾತಿ – WAPCOS Recruitment 2022

ಹೊಸ ನೇಮಕಾತಿ ಅಧಿಸೂಚನೆ 2022

WAPCOS Recruitment 2022 – ವಾಟರ್ ಅಂಡ್ ಪವರ್ ಕನ್ಸಲ್ಟೆನ್ಸಿ ಸರ್ವಿಸಸ್ ಲಿಮಿಟೆಡ್(WAPCOS): ಖಾಲಿ ಇರುವ ಹುದ್ದೆಗಳ ನೇಮಕಾತಿ ಅರ್ಜಿಯನ್ನು ಕರೆಯಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

Telegram Group
ಇಲಾಖೆ ಹೆಸರು: ವಾಟರ್ ಅಂಡ್ ಪವರ್ ಕನ್ಸಲ್ಟೆನ್ಸಿ ಸರ್ವಿಸಸ್ ಲಿಮಿಟೆಡ್ WAPCOS
ಹುದ್ದೆಗಳ ಹೆಸರು: ಫೀಲ್ಡ್ ಸೂಪರ್‌ವೈಸರ್ & ಇಂಜಿನಿಯರ್
ಒಟ್ಟು ಹುದ್ದೆಗಳು  82
ಅರ್ಜಿ ಸಲ್ಲಿಸುವ ಬಗೆ  ಆಫಲೈನ್
ಫೀಲ್ಡ್ ಇಂಜಿನಿಯರ್ : 18
ಕ್ಷೇತ್ರ ಮೇಲ್ವಿಚಾರಕ : 64 

ವಿದ್ಯಾರ್ಹತೆ:
ಫೀಲ್ಡ್ ಇಂಜಿನಿಯರ್ : ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್‌ನಲ್ಲಿ ಬಿಇ ಅಥವಾ ಬಿ.ಟೆಕ್
 ಕ್ಷೇತ್ರ ಮೇಲ್ವಿಚಾರಕರು : ಎಲೆಕ್ಟ್ರಿಕಲ್ & ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್‌ನಲ್ಲಿ ಡಿಪ್ಲೊಮಾ WAPCOS

ವಯೋಮಿತಿ:
ವಾಟರ್ ಅಂಡ್ ಪವರ್ ಕನ್ಸಲ್ಟೆನ್ಸಿ ಸರ್ವಿಸಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 45 ವರ್ಷಗಳು.

ವೇತನಶ್ರೇಣಿ: ಆಯ್ಕೆಯಾದ ಅಭ್ಯರ್ಥಿಗಳಿಗೆ  ಫೀಲ್ಡ್ ಇಂಜಿನಿಯರ್  ಹುದ್ದೆಗಳಿಗೆ ಮಾಸಿಕ : ರೂ.25000-30000/- ಕ್ಷೇತ್ರ ಮೇಲ್ವಿಚಾರಕ ಹುದ್ದೆಗಳಿಗೆ ಮಾಸಿಕ : ರೂ.20000-25000/- ವೇತನ ಕೊಡಲಾಗುವುದು.

ಆಯ್ಕೆ ವಿಧಾನ:
ಅರ್ಜಿ ಸಲ್ಲಿಸುವಂತ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಕೌಶಲ್ಯ ಪರೀಕ್ಷೆ ಮತ್ತು ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  02- 12-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  16- ಡಿಸೆಂಬರ್-2022
   

ಪ್ರಮುಖ ಲಿಂಕುಗಳು 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 
Telegram Group
error: Content is protected !!