February 7, 2023

KSRTC ಬೃಹತ್ ನೇಮಕಾತಿ 2023 – KKRTC Recruitment 2023

ಹೊಸ ನೇಮಕಾತಿ ಅಧಿಸೂಚನೆ 2022

 

Telegram Group

 

KKRTC recruitment 2023 – ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಹೊಸ 2000 ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ KKRTC
ಹುದ್ದೆಗಳ ಹೆಸರು: ಚಾಲಕ 
ಒಟ್ಟು ಹುದ್ದೆಗಳು  2000
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 

ರಾಜ್ಯದ ವಿವಿಧ ರಸ್ತೆ ಸಾರಿಗೆ ಸಂಸ್ಥೆಗಳಲ್ಲಿ ಖಾಲಿ ಇರುವ ಚಾಲಕ ಹುದ್ದೆಗಳನ್ನು ಭರ್ತಿ ಮಾಡಲು ಶೀಘ್ರವೇ 2000 ಚಾಲಕರನ್ನು ನೇಮಕ ಮಾಡಿಕೊಳ್ಳಲಾಗುವುದು ಎಂದು ಸಾರಿಗೆ ಸಚಿವ ಶ್ರೀರಾಮುಲು ತಿಳಿಸಿದ್ದಾರೆ 

ವಿಧಾನಸಭೆಯಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿ ಸಿದ್ದು ಸವದಿ  ಅವರ ಪ್ರಶ್ನೆಗೆ ಉತ್ತರಿಸಿದ ಅವರು ಚಾಲಕರಿಗೆ ಈವರೆಗೆ ತರಬೇತಿ ಅವಧಿಯಲ್ಲಿ 10000 ನೀಡಲಾಗುತ್ತಿತ್ತು ಆ ಮೊತ್ತವನ್ನು 20 ಸಾವಿರಕ್ಕೆ ಹೆಚ್ಚಿಸಲಾಗುವುದು ಎಂದು ತಿಳಿಸಿದರು.

ಕೋವಿಡ್ ಸಂದರ್ಭದಲ್ಲಿ ರಾಜ್ಯದ ಹಲವು ಕಡೆಗಳಲ್ಲಿ ಸಾರಿಗೆ ಸಂಸ್ಥೆಗಳನ್ನು ನಿಲ್ಲಿಸಲಾಗಿತ್ತು ಹಲವು ಕಡೆ ಆರಂಭಿಸಿ ಕೆಲವು ಕಡೆಗಳಲ್ಲಿ ರಸ್ತೆಗಳು ಸರಿ ಇಲ್ಲದ ಕಾರಣ ಬಸ್ಸುಗಳು ಸಂಚರಿಸುತ್ತಿವೆ ಚಾಲಕರು ಮತ್ತು ಕಂಡಕ್ಟರ್ ಕೊರತೆಯಿದೆ ಎಂದು ಸಚಿವರು ತಿಳಿಸಿದ್ದಾರೆ ಶಾಸಕರ ಆಕ್ಷೇಪ ವ್ಯಕ್ತಪಡಿಸಿದರು 

ವಿದ್ಯಾರ್ಹತೆ:
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು / ವಿಶ್ವವಿದ್ಯಾಲಯಗಳಿಂದ 10ನೇ ಪಿಯುಸಿ ಪದವಿ ಪಾಸ್ ಮಾಡಿರಬೇಕು.

ವಯೋಮಿತಿ:
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ ವಯೋಮಿತಿ ನಿಗದಿಪಡಿಸಲಾಗುವುದು. ಶೀಘ್ರದಲ್ಲೇ ಅಧಿಸೂಚನೆಯ ಮೂಲಕ ಮಾಹಿತಿ ನೀಡುತ್ತೇವೆ.

2000-Driver-Posts-Upcoming-Notification-Details-KSRTC (1)_page-0001-min

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  ಶೀಘ್ರದಲ್ಲೇ ತಿಳಿಸಲಾಗುವುದು 
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  ಶೀಘ್ರದಲ್ಲೇ ತಿಳಿಸಲಾಗುವುದು 
   
ಪ್ರಮುಖ ಲಿಂಕುಗಳು 
ವೆಬ್ಸೈಟ್  ಶೀಘ್ರದಲ್ಲೇ ತಿಳಿಸಲಾಗುವುದು 
ನೋಟಿಫಿಕೇಶನ್  ಶೀಘ್ರದಲ್ಲೇ ತಿಳಿಸಲಾಗುವುದು 
ಅರ್ಜಿ ಲಿಂಕ್  ಶೀಘ್ರದಲ್ಲೇ ತಿಳಿಸಲಾಗುವುದು 
Telegram Group
error: Content is protected !!