June 6, 2023

ಹುಬ್ಬಳ್ಳಿ ರೈಲ್ವೆ ಇಲಾಖೆಯಿಂದ ನೇಮಕಾತಿ 2022 – SWR Recruitment 2022

ಹೊಸ ನೇಮಕಾತಿ ಅಧಿಸೂಚನೆ 2022

SWR Recruitment 2023 – ರೈಲ್ವೆ ನೇಮಕಾತಿ ದಕ್ಷಿಣ ರೈಲ್ವೆ ವಲಯ ಹುಬ್ಬಳಿಯಲ್ಲಿ ಕ್ರೀಡಾಕೂಟದ ಅಡಿಯಲ್ಲಿ ಖಾಲಿ ಇರುವ 21 ಗ್ರೂಪ್ ಸಿ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಹೊಸ  ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

Telegram Group
ಇಲಾಖೆ ಹೆಸರು: ದಕ್ಷಿಣ ರೈಲ್ವೆ ವಲಯ ಹುಬ್ಬಳಿ SWR
ಹುದ್ದೆಗಳ ಹೆಸರು: ಗ್ರೂಪ್ ಸಿ ಹುದ್ದೆಗಳು 
ಒಟ್ಟು ಹುದ್ದೆಗಳು  21
ಅರ್ಜಿ ಸಲ್ಲಿಸುವ ಬಗೆ  ಆಫ್ ಲೈನ್ 

ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಪಿಯುಸಿ ಮತ್ತು ಪದವಿ ಪಾಸಾದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಅರ್ಹರು. ವಿದ್ಯಾರ್ಹತೆಯನ್ನು ಶೇ 50 ಅಂಕಗಳೊಂದಿಗೆ ಪಾಸಾಗಿರಬೇಕು.

ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 25 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಮೀಸಲಾತಿ ಅಭ್ಯರ್ಥಿಗಳಿಗೆ ಅಯೋಮಿತಿ ಸಡಿಲಿಕೆ ಇರುತ್ತದೆ.
ಈ ಕುರಿತು ಹೆಚ್ಚಿನ ಮಾಹಿತಿ ಅಧಿಸೂಚನೆಯಲ್ಲಿ ಓದಿ ತಿಳಿದುಕೊಳ್ಳಿ 

ವೇತನಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ಹುದ್ದೆಗಳಿಗೆ ಅನುಗುಣವಾಗಿ ಗೌರವಧನ ನೀಡಲಾಗುತ್ತದೆ.

ಅರ್ಜಿ ಶುಲ್ಕ:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಸಾಮಾನ್ಯ ಅಭ್ಯರ್ಥಿಗಳು ರೂ 500/- ರೂ . ಅರ್ಜಿ ಶುಲ್ಕವನ್ನು ಪಾವತಿಸಬೇಕು.
ಎಸ್ಸಿ/ಎಸ್ಟಿ/ ಅಂಗವಿಕಲ ಅಭ್ಯರ್ಥಿಗಳು ರೂ 250/- ರೂ . ಅರ್ಜಿ ಶುಲ್ಕವನ್ನು ಪಾವತಿಸಬೇಕು.

ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ಅಭ್ಯರ್ಥಿಗಳ ಶೈಕ್ಷಣಿಕ ಅಂಕಗಳನ್ನು ಪರಿಗಣಿಸಿ ಶಾರ್ಟ್‌ ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು ವೈದ್ಯಕೀಯ ಪರೀಕ್ಷೆ ಮತ್ತು ದಾಖಲೆ ಪರಿಶೀಲನೆಗೆ ಮಾಡುವ ಮೂಲಕ ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  3 ಡಿಸೆಂಬರ್ 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  2 ಜನವರಿ 2023
   

ಪ್ರಮುಖ ಲಿಂಕುಗಳು 
ವೆಬ್ಸೈಟ್  ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 
Telegram Group
error: Content is protected !!