June 6, 2023

SSLC ಪಾಸಾದವರಿಗೆ ಖಾಲಿ ಹುದ್ದೆಗಳು – BOM Recruitment 2022

ಹೊಸ ನೇಮಕಾತಿ ಅಧಿಸೂಚನೆ 2022

Bank of Maharashtra Recruitment 2022 – ಬ್ಯಾಂಕ್ ಆಫ್ ಮಹಾರಾಷ್ಟ್ರದಲ್ಲಿ ಭಲಿ ಇರುವ (BOM) ದಲ್ಲಿ ಖಾಲಿ ಇರುವ ವಿವಿಧ 314 ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹೊಸ  ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

Telegram Group
ಇಲಾಖೆ ಹೆಸರು: ಬ್ಯಾಂಕ್ ಆಫ್ ಮಹಾರಾಷ್ಟ್ರ  (BOM)
ಹುದ್ದೆಗಳ ಹೆಸರು: ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು  314
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 

ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಎಸೆಸೆಲ್ಸಿ, ಪಿಯುಸಿ , ಡಿಪ್ಲೊಮಾ ಮತ್ತು ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್‌/ಸಂಸ್ಥೆ/ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ದಿನಾಂಕಕ್ಕೆ ಅನ್ವಯವಾಗುವಂತೆ ಕನಿಷ್ಠ 20 ವರ್ಷ ವಯಸ್ಸು ಹಾಗೂ ಗರಿಷ್ಠ 38 ವರ್ಷ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.
– ಎಸ್ಸಿ/ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ
– ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ
– ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

ವೇತನಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.

ಅರ್ಜಿ ಶುಲ್ಕ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು
– ಸಾಮಾನ್ಯ ಅಭ್ಯರ್ಥಿಗಳು ಮತ್ತು EWS, ಒಬಿಸಿ ಅಭ್ಯರ್ಥಿಗಳು 150 /- ರೂ ಅರ್ಜಿ ಶುಲ್ಕವನ್ನು ಪಾವತಿಸಬಹುದಾಗಿದೆ.
– ಎಸ್ಸಿ/ಎಸ್ಟಿ ಅಭ್ಯರ್ಥಿಗಳು 100 /- ರೂ ಅರ್ಜಿ ಶುಲ್ಕವನ್ನು ಪಾವತಿಸಬಹುದಾಗಿದೆ.

ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶೈಕ್ಶಣಿಕ ಅರ್ಹತೆಯ ಆಧಾರದ ಮೇಲೆ ಶಾರ್ಟ್ ಲಿಸ್ಟ್ ಮಾಡುವ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  19 ಡಿಸೆಂಬರ್ 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  23 ಡಿಸೆಂಬರ್ 2022
   

ಪ್ರಮುಖ ಲಿಂಕುಗಳು 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 
Telegram Group
error: Content is protected !!