June 6, 2023

ಹಟ್ಟಿ ಚಿನ್ನದ ಗಣಿಯಲ್ಲಿ ನೇರ ನೇಮಕಾತಿ 2022 – HGML Recruitment 2022

ಹೊಸ ನೇಮಕಾತಿ ಅಧಿಸೂಚನೆ 2022

 

Telegram Group

HGML Recruitment 2022 – ಕರ್ನಾಟಕ ರಾಜ್ಯದ ರಾಯಚೂರು ಜಿಲ್ಲೆಯ ಚಿನ್ನದ ಗಣಿ ಕಂಪನಿ ನಿಯಮಿತದ 120 ಹಾಸಿಗೆಗಳ ಆಸ್ಪತ್ರೆಯಲ್ಲಿ ಖಾಲಿ ಇರುವ 9 ತಜ್ಞ ವೈದ್ಯರು ಹಾಗೂ ವೈದ್ಯಾಧಿಕಾರಿಗಳ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ. HGML

ಇಲಾಖೆ ಹೆಸರು: ಚಿನ್ನದ ಗಣಿ ಕಂಪನಿ ನಿಯಮಿತ HGML
ಹುದ್ದೆಗಳ ಹೆಸರು: ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು  9
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 
ಜನರಲ್ ಸರ್ಜನ್ – 01
ಇ.ಎನ್.ಟಿ ಸರ್ಜನ್ – 01
ಪಿಡಿಯಾಟ್ರಿಷಿಯನ್ – 01
ಡರ್ಮಲಜಿಸ್ಟ್ – 01
ವೈದ್ಯಾಧಿಕಾರಿಗಳು – 05

ವಿದ್ಯಾರ್ಹತೆ:
ಈ ಹುದ್ದೇಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಎಂಎಸ್/ ಎಂಬಿಬಿಎಸ್ / ಪಿಡಿಯಾಟ್ರಿಕ್ಸ್ ನಲ್ಲಿ ಎಂಎಸ್ / ಡಿಎನ್ ಬಿ/ ಡಿಪ್ಲೋಮಾ/ ಡರ್ಮಟಾಲಜಿಯಲ್ಲಿ ಪಿಜಿ ಪದವಿಯನ್ನು ಯಾವುದೇ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯಗಳಿಂದ ಪಡೆದಿರಬೇಕಾಗುತ್ತದೆ.

ವೇತನಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನ60,000 /- ರಿಂದ 80,000 /- ವರೆಗೆ ನಿಗದಿ ಪಡಿಸಲಾಗಿರುತ್ತದೆ.

ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 28/12/2022 ರಂದು ಬೆಳಿಗ್ಗೆ 09:00 ರಿಂದ 05:00 ಗಂಟೆಯವರೆಗೆ ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳುವ ಮೂಲಕ ಹುದ್ದೆಗಳಿಗೆ ಆಯ್ಕೆ ಯಾಗಬಹುದಾಗಿದೆ

ಸಂದರ್ಶನ ನಡೆಯುವ ವಿಳಾಸ :
ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತ,
ಹಟ್ಟಿ ಆಡಳಿತ ಕಚೇರಿ – 584115

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  15 ಡಿಸೆಂಬರ್ 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  28 ಡಿಸೆಂಬರ್ 2022
   
ಪ್ರಮುಖ ಲಿಂಕುಗಳು 
ವೆಬ್ಸೈಟ್  ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 

Telegram Group
error: Content is protected !!