February 7, 2023

ರಸಗೊಬ್ಬರ ಇಲಾಖೆ ನೇಮಕಾತಿ 2023 – RCFL Recruitment 2023

Telegram Group

RCFL  Recruitment Notification 2023 – ರಾಷ್ಟ್ರೀಯ ಕೆಮಿಕಲ್ & ಫರ್ಟಿಲೈಸರ್ಸ್ ಲಿಮಿಟೆಡ್ ಹೊಸ  ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು: ರಾಷ್ಟ್ರೀಯ ಕೆಮಿಕಲ್ & ಫರ್ಟಿಲೈಸರ್ಸ್ ಲಿಮಿಟೆಡ್ RCFL
ಹುದ್ದೆಗಳ ಹೆಸರು: ವಿವಿಧ ಹುದ್ದೆಗಳು
ಒಟ್ಟು ಹುದ್ದೆಗಳು  248
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 

ವಿದ್ಯಾರ್ಹತೆ:
ಮಾನ್ಯತೆ ಪಡೆದ ಮಂಡಳಿಯಿಂದ / ವಿಶ್ವವಿದ್ಯಾಲಯಗಳಿಂದ 12ನೇ,ಡಿಪ್ಲೋಮಾ,B.Sc ಅಥವಾ ತತ್ಸಮಾನವನ್ನು ಪೂರ್ಣಗೊಳಿಸಿದ ಅಥವಾ ಉತ್ತೀರ್ಣರಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ವಯೋಮಿತಿ:
ಅಭ್ಯರ್ಥಿಗಳಿಗೆ ಕನಿಷ್ಠ ವಯಸ್ಸಿನ ಮಿತಿ : 18 ವರ್ಷಗಳು ಗರಿಷ್ಠ ವಯಸ್ಸಿನ ಮಿತಿ : 34 ವರ್ಷಗಳು

ವಯೋಮಿತಿ ಸಡಿಲಿಕೆ
ಒಬಿಸಿ ಅಭ್ಯರ್ಥಿಗಳಿಗೆ : 03 ವರ್ಷಗಳು ಎಸ್ಸಿ/ಎಸ್ಟಿ ಅಭ್ಯರ್ಥಿಗಳಿಗೆ : 05 ವರ್ಷಗಳು

ಉದ್ಯೋಗ ಸುದ್ದಿ – ಜಿಲ್ಲಾ ಪಂಚಾಯತ್ ನಲ್ಲಿ ನೇರ ನೇಮಕಾತಿ 2022

ಅರ್ಜಿ ಶುಲ್ಕ:
ಸಾಮಾನ್ಯ / ಒಬಿಸಿ ಅಭ್ಯರ್ಥಿಗಳಿಗೆ : ರೂ.700/- ಎಸ್ಸಿ/ಎಸ್ಟಿ ಅಭ್ಯರ್ಥಿಗಳಿಗೆ : ಇಲ್ಲ

ಆಯ್ಕೆ ವಿಧಾನ:
ಅಭ್ಯರ್ಥಿಗಳಿಗೆ ಆನ್ಲೈನ್ ಪರೀಕ್ಷೆ & ವ್ಯಾಪಾರ ಪರೀಕ್ಷೆ ನಡೆಸಿ ಆಯ್ಕೆ ಮಾಡಲಾಗುವುದು.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  30 ಡಿಸೆಂಬರ್ 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  16 ಜನವರಿ 2023

ಪ್ರಮುಖ ಲಿಂಕುಗಳು 
ವೆಬ್ಸೈಟ್  ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 

Telegram Group
error: Content is protected !!