May 28, 2023

ಜಲ ವಿದ್ಯುತ್ ನಿಗಮದಲ್ಲಿ ಖಾಲಿ ಹುದ್ದೆಗಳಿಗೆ ಅರ್ಜಿ ಅಹ್ವಾನ – NHPC

ಹೊಸ ನೇಮಕಾತಿ ಅಧಿಸೂಚನೆ 2022

NHPC Recruitment Notification 2023 – ರಾಷ್ಟ್ರೀಯ ಜಲವಿದ್ಯುತ್ ಶಕ್ತಿ ನಿಗಮ ಹೊಸ  ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

Telegram Group

ಇಲಾಖೆ ಹೆಸರು:ರಾಷ್ಟ್ರೀಯ ಜಲವಿದ್ಯುತ್ ಶಕ್ತಿ ನಿಗಮ (NHPC)
ಹುದ್ದೆಗಳ ಹೆಸರು:ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು 80
ಅರ್ಜಿ ಸಲ್ಲಿಸುವ ಬಗೆ  ಆನ್‌ಲೈನ್

ವಿದ್ಯಾರ್ಹತೆ:
ಈ ನೇಮಮತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ 10ನೇ & ಐಟಿಐ ಅಥವಾ ತತ್ಸಮಾನವನ್ನು ಪೂರ್ಣಗೊಳಿಸಿದ ಅಥವಾ ಉತ್ತೀರ್ಣರಾದ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರು.

ವಯೋಮಿತಿ:
ಅಭ್ಯರ್ಥಿಗಳು ಕನಿಷ್ಠ ವಯಸ್ಸಿನ ಮಿತಿ : 18 ವರ್ಷಗಳು
ಅಭ್ಯರ್ಥಿಗಳು  ಗರಿಷ್ಠ ವಯಸ್ಸಿನ ಮಿತಿ : 25 ವರ್ಷಗಳು

ವಯೋಸಡಿಲಿಕೆ
ಒಬಿಸಿ ಅಭ್ಯರ್ಥಿಗಳಿಗೆ : 03 ವರ್ಷಗಳು
ಎಸ್ಸಿ/ಎಸ್ಟಿ ಅಭ್ಯರ್ಥಿಗಳಿಗೆ : 05 ವರ್ಷಗಳು

ಉದ್ಯೋಗ ಸುದ್ದಿ – KSRTC ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ 2000 ಹುದ್ದೆಗಳು 

ಆಯ್ಕೆ ವಿಧಾನ:
ಈ ನೇಮಕಾತಿಯ ಅಧಿಸೂಚನೆಯಲ್ಲಿ ತಿಳಿಸಿರುವ ಪ್ರಕಾರ ಅಭ್ಯರ್ಥಿಗಳಿಗೆ ಐಟಿಐ ನಲ್ಲಿ ಪಡೆದಿರುವ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  12 ಡಿಸೆಂಬರ್ 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  10 ಜನವರಿ 2023

ಪ್ರಮುಖ ಲಿಂಕುಗಳು 
ವೆಬ್ಸೈಟ್  ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 

Telegram Group
error: Content is protected !!