February 7, 2023

ಕರ್ನಾಟಕ ಬ್ಯಾಂಕ್ ನೇಮಕಾತಿ ಅಧಿಸೂಚನೆ 2023 – Karnataka Bank job 2023

ಹೊಸ ನೇಮಕಾತಿ ಅಧಿಸೂಚನೆ 2022

Karnataka Bank Recruitment 2023 – ಕರ್ನಾಟಕ ಬ್ಯಾಂಕ್ ಇಂದ  ಹೊಸ  ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

Telegram Group
ಇಲಾಖೆ ಹೆಸರು: ಕರ್ನಾಟಕ ಬ್ಯಾಂಕ್ – Karnataka Bank
ಹುದ್ದೆಗಳ ಹೆಸರು: ಆಫೀಸರ್ ಹುದ್ದೆಗಳು 
ಒಟ್ಟು ಹುದ್ದೆಗಳು  ತಿಳಿಸಿಲ್ಲ 
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 

ವಿದ್ಯಾರ್ಹತೆ:
ಕರ್ನಾಟಕ ಬ್ಯಾಂಕ್ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು

ಉದ್ಯೋಗ ಸುದ್ದಿ – ರಸಗೊಬ್ಬರ ಇಲಾಖೆ ನೇಮಕಾತಿ 2023

ವಯೋಮಿತಿ:
ಕರ್ಣಾಟಕ ಬ್ಯಾಂಕ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 01-ಡಿಸೆಂಬರ್-2022 ಕ್ಕೆ 28 ವರ್ಷಗಳು ಪೂರೈಸಿರಬೇಕು.



ವಯೋಮಿತಿ ಸಡಿಲಿಕೆ:

ಎಸ್ಸಿ/ಎಸ್ಟಿ ಅಭ್ಯರ್ಥಿಗಳು: 05 ವರ್ಷಗಳು ವಯೋ ಸಡಿಲಿಕೆ ನೀಡಲಾಗಿದೆ.

ವೇತನಶ್ರೇಣಿ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.84000/- ಪ್ರತಿ ತಿಂಗಳು ಕೊಡಲಾಗುತ್ತದೆ.

ಅರ್ಜಿ ಶುಲ್ಕ:
ಎಸ್ಸಿ/ಎಸ್ಟಿ ಅಭ್ಯರ್ಥಿಗಳು: ರೂ.700/-
ಎಲ್ಲಾ ಇತರ ಅಭ್ಯರ್ಥಿಗಳು: ರೂ.800/-

ಆಯ್ಕೆ ವಿಧಾನ:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  31-12-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  10-ಜನವರಿ-2023

ಪ್ರಮುಖ ಲಿಂಕುಗಳು 
ವೆಬ್ಸೈಟ್  ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 

Telegram Group
error: Content is protected !!