February 7, 2023

ಖನಿಜ ನಿಗಮದಲ್ಲಿ ವಿವಿಧ ಖಾಲಿ ಹುದ್ದೆಗಳಿಗೆ ಅರ್ಜಿ – KSMCL Recruitment 2023

KSMCL Recruitment 2023 – ಕರ್ನಾಟಕ ಸ್ಟೇಟ್ ಮಿನರಲ್ಸ್ ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಭೂವಿಜ್ಞಾನಿ, ಅಸಿಸ್ಟಂಟ್ ಮ್ಯಾನೇಜರ್ (ಪ್ರೊಡಕ್ಷನ್), ಮೈನ್ ಸರ್ವೇಯರ್, ಎಲೆಕ್ರ್ಟಿಕಲ್ ಇಂಜಿನಿಯರ್, ಮೆಕ್ಯಾನಿಕಲ್ ಫೋರ್ ಮನ್ ಟೆಕ್ನಿಷಿಯನ್, ಮೈನ್ ಮೆಟ್ ಸೇರಿದಂತೆ ವಿವಿಧ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

Telegram Group
ಇಲಾಖೆ ಹೆಸರು: ಕರ್ನಾಟಕ ಸ್ಟೇಟ್ ಮಿನರಲ್ಸ್ ಕಾರ್ಪೊರೇಷನ್ ಲಿಮಿಟೆಡ್ KSMCL 
ಹುದ್ದೆಗಳ ಹೆಸರು: ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು  30
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 

ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಐಟಿಐ / ಡಿಪ್ಲೊಮಾ/ ಬಿಇ / ಎಂಬಿಎ / ಎಂಎಸ್ಸಿ ಹಾಗೂ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.

ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ 23 ವರ್ಷ ಹಾಗೂ ಗರಿಷ್ಠ 65 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಉದ್ಯೋಗ ಸುದ್ದಿ –  ಜಿಲ್ಲಾ ಪಂಚಾಯತ್ ನಲ್ಲಿ ಸಹಾಯಕ ಹುದ್ದೆಗಳು 

ವೇತನಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ 22,000/- ರಿಂದ 75,000/- ವರೆಗೆ ಗೌರವಧನ ನೀಡಲಾಗುತ್ತದೆ.

ಅರ್ಜಿ ಶುಲ್ಕ:
ಅರ್ಜಿ ಸಲ್ಲಿಸುವಂತ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ 

ಸಂದರ್ಶನ ನಡೆಯುವ ಸ್ಥಳ :
ಟಿಟಿಎಂಸಿ, ಎ ಬ್ಲಾಕ್, ಬಿ.ಎಂ.ಟಿ.ಸಿ.ಕಟ್ಟಡ,
ಕೆ.ಎಚ್.ರಸ್ತೆ, ಶಾಂತಿನಗರ, ಬೆಂಗಳೂರು.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  2 ಜನವರಿ 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  20 ಜನವರಿ 2023
   
ಪ್ರಮುಖ ಲಿಂಕುಗಳು 
ವೆಬ್ಸೈಟ್  ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 

Telegram Group
error: Content is protected !!