February 7, 2023

ಜಿಲ್ಲಾ ಪಂಚಾಯತ್ ನೇಮಕಾತಿ 2023 – ವಿವಿಧ ಸಹಾಯಕ ಹುದ್ದೆಗಳು

Koppal Zilla Panchayat Recruitment 2023 : ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಕೊಪ್ಪಳ ಜಿಲ್ಲಾ ಪಂಚಾಯಿತಿಯಲ್ಲಿ ಅಗತ್ಯವಿರುವ ತಾಂತ್ರಿಕ ಸಹಾಯಕರ ಹುದ್ದೆಗಳ ಭರ್ತಿ ಮಾಡಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

Telegram Group

ಇಲಾಖೆ ಹೆಸರು: ಕೊಪ್ಪಳ ಜಿಲ್ಲಾ ಪಂಚಾಯಿತಿ Koppal Zilla Panchayat
ಹುದ್ದೆಗಳ ಹೆಸರು: ತಾಂತ್ರಿಕ ಸಹಾಯಕರು (ಕೃಷಿ), ತಾಂತ್ರಿಕ ಸಹಾಯಕರು (ಅರಣ್ಯ), ತಾಂತ್ರಿಕ ಸಹಾಯಕರು (ರೇಷ್ಮೆ)
ಒಟ್ಟು ಹುದ್ದೆಗಳು  13
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 

ಹುದ್ದೆ ಹುದ್ದೆಗಳ ಸಂಖ್ಯೆ
ತಾಂತ್ರಿಕ ಸಹಾಯಕರು (ಕೃಷಿ) 5
ತಾಂತ್ರಿಕ ಸಹಾಯಕರು (ಅರಣ್ಯ) 7
ತಾಂತ್ರಿಕ ಸಹಾಯಕರು (ರೇಷ್ಮೆ) 1 

ವಿದ್ಯಾರ್ಹತೆ:
ತಾಂತ್ರಿಕ ಸಹಾಯಕರು (ಕೃಷಿ) ಹುದ್ದೆಗಳಿಗೆ ಅಭ್ಯರ್ಥಿಗಳು ಕೃಷಿ ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆ ಜೊತೆಗೆ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.
ತಾಂತ್ರಿಕ ಸಹಾಯಕರು (ಅರಣ್ಯ) ಹುದ್ದೆಗಳಿಗೆ ಅಭ್ಯರ್ಥಿಗಳು ಅರಣ್ಯ ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆ ಜೊತೆಗೆ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.
ತಾಂತ್ರಿಕ ಸಹಾಯಕರು (ರೇಷ್ಮೆ) ಹುದ್ದೆಗಳಿಗೆ ಅಭ್ಯರ್ಥಿಗಳು ರೇಷ್ಮೆ ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆ ಜೊತೆಗೆ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.

ಉದ್ಯೋಗ ಸುದ್ದಿ – 4500 ಲೋವರ್ ಡಿವಿಷನ್ ಕ್ಲರ್ಕ್ ಹಾಗೂ ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ 

ವಯೋಮಿತಿ:
ಈ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳಿಗೆ ಕನಿಷ್ಠ 21 ವರ್ಷ, ಗರಿಷ್ಠ 40 ವರ್ಷ ವಯೋಮಾನ ನಿಗದಿಪಡಿಸಲಾಗಿದೆ.

ವೇತನಶ್ರೇಣಿ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 24,000 ಸಂಭಾವನೆ ಹಾಗೂ ಪ್ರಯಾಣ ಭತ್ಯೆ ರೂ. 2000 ನೀಡಲಾಗುವುದು.

ಅರ್ಜಿ ಶುಲ್ಕ:
ಈ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರೋದಿಲ್ಲ 

ಆಯ್ಕೆ ವಿಧಾನ:
ದಾಖಲಾತಿ ಪರಿಶೀಲನೆಯಲ್ಲಿ ಅರ್ಹಗೊಂಡ ಅಭ್ಯರ್ಥಿಗಳನ್ನು ವಿದ್ಯಾರ್ಹತೆ ಹೊಂದಿದ ಅಂಕಗಳು ಹಾಗೂ ಪಡೆದ ಸೇವಾ ಅನುಭವದ ಆಧಾರದ ಮೇಲೆ ಅರ್ಹತಾ ಪಟ್ಟಿಯನ್ನು ತಯಾರಿಸಿ ಹುದ್ದೆಗೆ ನೇಮಕ ಮಾಡಲಾಗುವುದು. ಸಂದರ್ಶನ ಇರುವುದಿಲ್ಲ.

ಅನುಭವ:
ಅಭ್ಯರ್ಥಿಗಳು ಹುದ್ದೆಗೆ ಸಂಬಂಧಿಸಿದ ಕ್ಷೇತ್ರದಲ್ಲಿ 3 ವರ್ಷದ ಅನುಭವ ಹೊಂದಿರಬೇಕು.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  ಡಿಸೆಂಬರ್ 26, 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  ಜನವರಿ 09, 2023

ಪ್ರಮುಖ ಲಿಂಕುಗಳು 
ವೆಬ್ಸೈಟ್  ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 

Telegram Group
error: Content is protected !!