ಹೊಸ ನೇಮಕಾತಿ ಅಧಿಸೂಚನೆ 2023
NABFINS Recruitment 2023 – ನಬಾರ್ಡ್ ಫೈನಾನ್ಶಿಯಲ್ ಸರ್ವೀಸಸ್ ಲಿಮಿಟೆಡ್ ಖಾಲಿ ಇರುವ ಹುದ್ದೆಗಳ ನೇಮಕಾತಿ ಅರ್ಜಿಯನ್ನು ಕರೆಯಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: ನಬಾರ್ಡ್ ಫೈನಾನ್ಶಿಯಲ್ ಸರ್ವೀಸಸ್ ಲಿಮಿಟೆಡ್ NABFINS
ಹುದ್ದೆಗಳ ಹೆಸರು: ಡೇಟಾಬೇಸ್ ನಿರ್ವಾಹಕರು, ವೆಬ್ ಡೆವಲಪರ್
ಒಟ್ಟು ಹುದ್ದೆಗಳು 3 ಹುದ್ದೆಗಳು
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್
ಉದ್ಯೋಗ ಸ್ಥಳ ಬೆಂಗಳೂರು
ವಿದ್ಯಾರ್ಹತೆ:
• ಡೇಟಾಬೇಸ್ ನಿರ್ವಾಹಕರು ಹುದ್ದೆಗಳಿಗೆ ಅಭ್ಯರ್ಥಿಗಳು ಪದವಿ, ಕಂಪ್ಯೂಟರ್ ಸೈನ್ಸ್‌ನಲ್ಲಿ ಬಿ.ಟೆಕ್ ವಿದ್ಯಾರ್ಹತೆ ಹೊಂದಿರಬೇಕು.
• ವೆಬ್ ಡೆವಲಪರ್ ಹುದ್ದೆಗಳಿಗೆ ಅಭ್ಯರ್ಥಿಗಳು ಬಿಇ/ಬಿ.ಟೆಕ್ ವಿದ್ಯಾರ್ಹತೆ ಹೊಂದಿರಬೇಕು.
ವಯೋಮಿತಿ:
ನಬಾರ್ಡ್ ಫೈನಾನ್ಶಿಯಲ್ ಸರ್ವೀಸಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ವಯಸ್ಸಿನ ಮಿತಿ & ವಯಸ್ಸಿನ ಸಡೀಲಿಕೆ ಹೊಂದಿರಬೇಕು.
ಅರ್ಜಿ ಶುಲ್ಕ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ
ಆಯ್ಕೆ ವಿಧಾನ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ & ಸಂದರ್ಶನ ನಡೆಸಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 03- ಜನವರಿ -2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 15- ಜನವರಿ-2023
ಪ್ರಮುಖ ಲಿಂಕುಗಳು |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |