February 7, 2023

ಜಿಲ್ಲಾ ಪಂಚಾಯತ್ ಹೊಸ ನೇಮಕಾತಿ 2023 – Zilla Panchayat Recruitment 2022

ಹೊಸ ನೇಮಕಾತಿ ಅಧಿಸೂಚನೆ 2023

Kodagu Zilla Panchayat Recruitment 2023 – ಕೊಡಗು ಜಿಲ್ಲಾ ಪಂಚಾಯತ್ ನ ಮಹಾತ್ಮಗಾಂಧಿ ರಾಷ್ಟೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಖಾಲಿ ಇರುವ 5 ತಾಂತ್ರಿಕ ಸಹಾಯಕರು & ತಾಲೂಕು ಐ ಇ ಸಿ ಸಂಯೋಜಕರು ಹುದ್ದೆಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

Telegram Group

ಇಲಾಖೆ ಹೆಸರು: ಕೊಡಗು ಜಿಲ್ಲಾ ಪಂಚಾಯತ್ – Zilla Panchayat
ಹುದ್ದೆಗಳ ಹೆಸರು: ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು  5
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 

ತಾಂತ್ರಿಕ ಸಹಾಯಕರು (ಕೃಷಿ) – 2
ತಾಂತ್ರಿಕ ಸಹಾಯಕರು (ತೋಟಗಾರಿಕೆ) – 2
ತಾಲೂಕು ಐ ಇ ಸಿ ಸಂಯೋಜಕರು – 1

ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಬಿಎಸ್ಸಿ/ ಎಂಎಸ್ಸಿ / ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಪಡೆದಿರಬೇಕು. ಅಭ್ಯರ್ಥಿಗಳು ಕನಿಷ್ಠ 2 ವರ್ಷಗಳ ವೃತ್ತಿ ಅನುಭವವನ್ನು ಹೊಂದಿರಬೇಕು. ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.

ವಯೋಮಿತಿ:
ವಿಜಯಪುರ ಜಿಲ್ಲಾ ಪಂಚಾಯತಿಯ ತಾಂತ್ರಿಕ ಸಹಾಯಕರು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 21 ವರ್ಷ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.

ವೇತನಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 24,000/- ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ. ಜೊತೆಗೆ ಪ್ರಯಾಣ ಭತ್ಯೆ 2000/- ರೂ ನೀಡಲಾಗುವುದು.

ಅರ್ಜಿ ಶುಲ್ಕ:
ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕ ಪಾವತಿಸುವ ಅಗತ್ಯ ಇರುವುದಿಲ್ಲ

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  11 ಜನವರಿ 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  23 ಜನವರಿ 2023

ಪ್ರಮುಖ ಲಿಂಕುಗಳು 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 

Telegram Group
error: Content is protected !!