May 28, 2023

ಚಾಲಕ ಹುದ್ದೆಗಳು – SSLC ಪಾಸ್ ಆದವರಿಗೆ ಅರ್ಜಿ ಅಹ್ವಾನ

UHS Bagalkot Recruitment 2023: ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಬಾಗಲಕೋಟೆಯ ಕೃಷಿ ವಿಜ್ಞಾನ ಕೇಂದ್ರ ಕೋಲಾರದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

Telegram Group

ಇಲಾಖೆ ಹೆಸರು:
ಹುದ್ದೆಗಳ ಹೆಸರು: ಪ್ರೋಗ್ರಾಮ್ ಅಸಿಸ್ಟೆಂಟ್ (ಲ್ಯಾಬ್ ಟೆಕ್ನಿಷಿಯನ್), ಡ್ರೈವರ್ (ಲಘು ವಾಹನ), ಗಾರ್ಡನರ್
ಒಟ್ಟು ಹುದ್ದೆಗಳು  04
ಅರ್ಜಿ ಸಲ್ಲಿಸುವ ಬಗೆ 

ವಿದ್ಯಾರ್ಹತೆ:
– ಪ್ರೋಗ್ರಾಮ್ ಅಸಿಸ್ಟೆಂಟ್ ಹುದ್ದೆಗಳಿಗೆ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಹೊರ್ಟಿಕಲ್ಚರ್/ ಅಗ್ರಿಕಲ್ಚರ್/ ಅಗ್ರಿಕಲ್ಚರ್ ಮಾರ್ಕೆಟಿಂಗ್ & ಕೋ-ಆಪರೇಷನ್/ ಸೆರಿಕಲ್ಚರ್/ ಹೋಮ್ ಸೈನ್ಸ್/ ಅಗ್ರಿಕಲ್ಚರ್ ಇಂಜಿನಿಯರಿಂಗ್/ ವೆಟರ್ನರಿ ಸೈನ್ಸ್/ ಅನಿಮಲ್ ಸೈನ್ಸ್/ ಫಾರೆಸ್ಟ್ರಿ/ ಫುಡ್ ಟೆಕ್ನಾಲಜಿ/ ಅಗ್ರಿಕಲ್ಚರ್ ಬಯೋಟೆಕ್ನಾಲಜಿ ಪದವಿ ಹೊಂದಿರಬೇಕು.

– ಡ್ರೈವರ್ ಹುದ್ದೆಗಳಿಗೆ ಅಭ್ಯರ್ಥಿಗಳು – ಎಸೆಸೆಲ್ಸಿ ಜೊತೆಗೆ ಲಘು ವಾಹನ ಚಾಲನಾ ಪರವಾನಗಿ ಹೊಂದಿರಬೇಕು. 2 ವರ್ಷಕ್ಕಿಂತ ಕಡಿಮೆ ಇಲ್ಲದಂತೆ ಲಘು ವಾಹನ ಚಾಲನೆಯಲ್ಲಿ ಅನುಭವ ಹೊಂದಿರಬೇಕು.

– ಗಾರ್ಡನರ್ ಹುದ್ದೆಗಳಿಗೆ ಅಭ್ಯರ್ಥಿಗಳು – ಎಸೆಸೆಲ್ಸಿ ಜೊತೆಗೆ ತೋಟಗಾರಿಕೆ/ ಕೃಷಿಯಲ್ಲಿ ಕನಿಷ್ಠ 10 ತಿಂಗಳ ತರಬೇತಿ ಪಡೆದಿರಬೇಕು.

ವಯೋಮಿತಿ:
ಅಭ್ಯರ್ಥಿಯು ಕನಿಷ್ಠ 18 ವರ್ಷ ವಯಸ್ಸನ್ನು ಪೂರೈಸಿರಬೇಕು.
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – ಗರಿಷ್ಠ 35 ವರ್ಷ
• 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ಗರಿಷ್ಠ 38 ವರ್ಷ
• ಪ.ಜಾತಿ/ ಪ.ಪಂ/ ಪ್ರವರ್ಗ 1ರ ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ

ವೇತನಶ್ರೇಣಿ:
ಪ್ರೋಗ್ರಾಮ್ ಅಸಿಸ್ಟೆಂಟ್ – ರೂ.35400/–ರೂ.112400
ಡ್ರೈವರ್ – ರೂ.21400-ರೂ.42000
ಗಾರ್ಡನರ್ – ರೂ.17000-ರೂ.28950 

ಅರ್ಜಿ ಶುಲ್ಕ:
ಸಾಮಾನ್ಯ ವರ್ಗದ ಅಭ್ಯರ್ಥಿಗಳು – ರೂ. 600
2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು – ರೂ. 300
ಎಸ್ಸಿ, ಎಸ್ಟಿ, ಪ್ರ1, ಮಾಜಿ ಸೈನಿಕ, ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.

(ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ವೆಬ್‌ಸೈಟ್ ನಲ್ಲಿ ಅಥವಾ ಈ ಕೆಳಗಡೆ ನೀಡಲಾದ ಬ್ಯಾಂಕ್ ಚಲನ್ ಪ್ರತಿಯನ್ನು ಡೌನ್ಲೋಡ್ ಮಾಡಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಯಾವುದೇ ಶಾಖೆಯಲ್ಲಿ ಚಲನ್ ಮೂಲಕ ಶುಲ್ಕ ಪಾವತಿಸಬಹುದು.)

ಆಯ್ಕೆ ವಿಧಾನ:
ಪ್ರೋಗ್ರಾಮ್ ಅಸಿಸ್ಟೆಂಟ್ ಹುದ್ದೆಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ ಆಯ್ಕೆ ಮಾಡಲಾಗುವುದು. ಡ್ರೈವರ್ ಹಾಗೂ ಗಾರ್ಡನರ್ ಹುದ್ದೆಗೆ ಪ್ರಾಕ್ಟಿಕಲ್ ಟೆಸ್ಟ್ ನಡೆಸಿ ಆಯ್ಕೆ ಮಾಡಲಾಗುವುದು.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  ಜನವರಿ 06, 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  ಫೆಬ್ರವರಿ 04, 2023

ಪ್ರಮುಖ ಲಿಂಕುಗಳು 
ವೆಬ್ಸೈಟ್  ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಫಾರ್ಮ್  1 ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಫಾರ್ಮ್  2
ಇಲ್ಲಿ ಕ್ಲಿಕ್ ಮಾಡಿ 

Telegram Group
error: Content is protected !!