February 7, 2023

ಬಿಬಿಎಂಪಿ 3673 ಬೃಹತ್ ನೇಮಕಾತಿ 2023 – BBMP Recruitment 2023

ಹೊಸ ನೇಮಕಾತಿ ಅಧಿಸೂಚನೆ 2023

BBMP Recruitment 2023 – BBMP Group D Recruitment 2023 : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ಗ್ರೂಪ್ “ಡಿ” ವೃಂದದ ಪೌರಕಾರ್ಮಿಕರು ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

Telegram Group

ಇಲಾಖೆ ಹೆಸರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ BBMP
ಹುದ್ದೆಗಳ ಹೆಸರು: ಪೌರಕಾರ್ಮಿಕರು (ಗ್ರೂಪ್ “ಡಿ”)
ಒಟ್ಟು ಹುದ್ದೆಗಳು  ಒಟ್ಟು 3673 ಹುದ್ದೆಗಳ ಭರ್ತಿ
ಅರ್ಜಿ ಸಲ್ಲಿಸುವ ಬಗೆ  ಆಫ್ ಲೈನ್ 

ಹುದ್ದೆಗಳ ವಿವರ 
ಉಳಿಕೆ ಮೂಲ ವೃಂದ – 3243
ಕಲ್ಯಾಣ-ಕರ್ನಾಟಕ ವೃಂದ – 430

ವಿದ್ಯಾರ್ಹತೆ:
– ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನ್ನಡ ಮಾತನಾಡಲು ಗೊತ್ತಿರಬೇಕು.
– ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಡಿಯಲ್ಲಿನ ತ್ಯಾಜ್ಯ ನಿರ್ವಹಣೆ ಕಾರ್ಯಗಳಲ್ಲಿ ನೇರಪಾವತಿ ಅಥವಾ ಕ್ಷೇಮಾಭಿವೃದ್ಧಿ ಅಥವಾ ದಿನಗೂಲಿ (ಪೌರಕಾರ್ಮಿಕರು) ಆಧಾರದ ಮೇಲೆ ಕನಿಷ್ಠ 2 ವರ್ಷಗಳಿಗಿಂತ ಕಡಿಮೆ ಇಲ್ಲದಂತೆ ನಿರಂತರವಾಗಿ ಸೇವೆಯನ್ನು ಸಲ್ಲಿಸಿರುವ ಹಾಗೂ ಸದರಿ ನಿಯಮಗಳು ಜಾರಿಗೆ ಬಂದ ದಿನಾಂಕದಿಂದ (ಅಂದರೆ ದಿನಾಂಕ : 23-11-2022) ಕಾರ್ಯ ನಿರ್ವಹಿಸುತ್ತಿರುವ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವಯೋಮಿತಿ:
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳ ಗರಿಷ್ಠ ವಯೋಮಿತಿ 55 ವರ್ಷ ಮೀರಿರಬಾರದು

ವೇತನಶ್ರೇಣಿ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 17,000 ರಿಂದ ರೂ.28,950 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.

ಅರ್ಜಿ ಶುಲ್ಕ:
ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಅರ್ಜಿ ಸಲ್ಲಿಸುವ ವಿಳಾಸ :
ಪಾಲಿಕೆಯ ಆಯಾ ವಾರ್ಡಗೆ ಸಂಬಂಧಿಸಿದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (ಘನತ್ಯಾಜ್ಯ ನಿರ್ವಹಣೆ) ರವರ ಕಛೇರಿಗೆ ಬೆಳಿಗ್ಗೆ 10.00 ಗಂಟೆಯಿಂದ ಸಂಜೆ 5.30 ಗಂಟೆಯೊಳಗೆ ಸಲ್ಲಿಸಬೇಕು.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  ಜನವರಿ 16, 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  ಜನವರಿ 30, 2023

ಪ್ರಮುಖ ಲಿಂಕುಗಳು 
ನೋಟಿಫಿಕೇಶನ್  – 1 ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್  – 2 ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಫಾರ್ಮ್  ಇಲ್ಲಿ ಕ್ಲಿಕ್ ಮಾಡಿ 
Telegram Group
error: Content is protected !!