February 7, 2023

LIC ಯಲ್ಲಿ 300 ಖಾಲಿ ಹುದ್ದೆಗಳ ಭರ್ತಿ – LIC AAO 2023 Notification Out For 300 Posts

ಹೊಸ ನೇಮಕಾತಿ ಅಧಿಸೂಚನೆ 2023

LIC Recruitment 2023: ಜೀವ ವಿಮಾ ನಿಗಮ LIC ಯಲ್ಲಿ ಖಾಲಿ ಇರುವ ಸಹಾಯಕ ಆಡಳಿತ ಅಧಿಕಾರಿ ಹುದ್ದೆಗಳ ನೇಮಕಾತಿ ಅರ್ಜಿಯನ್ನು ಕರೆಯಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

Telegram Group
ಇಲಾಖೆ ಹೆಸರು: ಜೀವ ವಿಮಾ ನಿಗಮ – LIC
ಹುದ್ದೆಗಳ ಹೆಸರು: ಸಹಾಯಕ ಆಡಳಿತ ಅಧಿಕಾರಿ
ಒಟ್ಟು ಹುದ್ದೆಗಳು  300
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 

ವಿದ್ಯಾರ್ಹತೆ:
ಜೀವ ವಿಮಾ ನಿಗಮ ನೇಮಕಾತಿಯ ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಮಾನ್ಯತೆ ಪಡೆದ ಮಂಡಳಿ / ವಿಶ್ವವಿದ್ಯಾಲಯಗಳಿಂದ ಸಿಎ, ಪಿಜಿ ಅಥವಾ ತತ್ಸಮಾನ ಪೂರ್ಣಗೋಳಿಸಿರಬೇಕು.ಅಭ್ಯರ್ಥಿಗಳು ಮಾನ್ಯತೆ ಪಡೆದ ಭಾರತೀಯ ವಿಶ್ವವಿದ್ಯಾಲಯ/ಸಂಸ್ಥೆಯಿಂದ ಯಾವುದೇ ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಹೊಂದಿರಬೇಕು.

ಉದ್ಯೋಗ ಸುದ್ದಿ – ಬಿಬಿಎಂಪಿ ಯಲ್ಲಿ ಡಿ ಗ್ರೂಪ್ ಹುದ್ದೆಗಳ ಬೃಹತ್ ನೇಮಕಾತಿ 2023

ವಯೋಮಿತಿ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ ವಯಸ್ಸಿನ ಮಿತಿ : 21 ವರ್ಷಗಳು, ಗರಿಷ್ಠ ವಯಸ್ಸಿನ ಮಿತಿ : 30 ವರ್ಷಗಳು ವಯೋಮಿತಿ ಹೊಂದಿರಬೇಕು

ವಯೋಸಡಿಲಿಕೆ
ಒಬಿಸಿ ಅಭ್ಯರ್ಥಿಗಳಿಗೆ : 03 ವರ್ಷಗಳು
ಎಸ್ಸಿ/ಎಸ್ಟಿ ಅಭ್ಯರ್ಥಿಗಳಿಗೆ : 05 ವರ್ಷಗಳು

ಅರ್ಜಿ ಶುಲ್ಕ:
ಸಾಮಾನ್ಯ & ಒಬಿಸಿ ಅಭ್ಯರ್ಥಿಗಳಿಗೆ : ರೂ.600/-
ಎಸ್ಸಿ/ಎಸ್ಟಿ ಅಭ್ಯರ್ಥಿಗಳಿಗೆ : 100/-

ಆಯ್ಕೆ ವಿಧಾನ:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸಿ ಆಯ್ಕೆ ಮಾಡಿಕೊಳ್ಳಲಾಗುವುದು.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  15-01 -2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  31-01 -2023
   

ಪ್ರಮುಖ ಲಿಂಕುಗಳು 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 
Telegram Group
error: Content is protected !!