September 22, 2023

ಡಿಸಿಸಿ ಬ್ಯಾಂಕ್ ನೇಮಕಾತಿ 2023 – KCDCC Bank Recruitment 2023

ಹೊಸ ನೇಮಕಾತಿ ಅಧಿಸೂಚನೆ 2023

Kolar Chikballapura DCC Bank Recruitment 2023 ಕೋಲಾರ ಚಿಕ್ಕಬಳ್ಳಾಪುರ ಡಿಸಿಸಿ  ಬ್ಯಾಂಕ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ  ನೇಮಕಾತಿ ಅಧಿಸೂಚನೆ ಇದೀಗ ಪ್ರಕಟವಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

Telegram Group

ಇಲಾಖೆ ಹೆಸರು: ಕೋಲಾರ ಚಿಕ್ಕಬಳ್ಳಾಪುರ ಡಿಸಿಸಿ  ಬ್ಯಾಂಕ್ (Kolar Chikballapura DCC Bank)
ಹುದ್ದೆಗಳ ಹೆಸರು: ವಿವಿಧ ಹುದ್ದೆಗಳಿಗೆ ಅರ್ಜಿ 
ಒಟ್ಟು ಹುದ್ದೆಗಳು  36
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ 

ಹುದ್ದೆಗಳ ವಿವರ 
ಅಕೌಂಟೆಂಟ್ 9
ಸಹಾಯಕ ವ್ಯವಸ್ಥಾಪಕ 13+1
ಚಾಲಕ 3
ಜವಾನರು 10

ವಿದ್ಯಾರ್ಹತೆ:
ಕೋಲಾರ ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ ಪ್ರಕಾರ, ಅಧಿಕೃತ ಅಧಿಸೂಚನೆಯ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ 10ನೇ ಅಥವಾ 12ನೇ ಅಥವಾ ಪದವಿಯನ್ನು ಪೂರ್ಣಗೊಳಿಸಿರಬೇಕು.

ವಯೋಮಿತಿ:
ಕೋಲಾರ ಚಿಕ್ಕಬಳ್ಳಾಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳನ್ನು ಹೊಂದಿರಬೇಕು.

ವಯೋಸಡಿಲಿಕೆ 
ಓಬಿಸಿ 2ಎ/2ಬಿ/3ಎ/3ಬಿ ಅಭ್ಯರ್ಥಿಗಳು: 03 ವರ್ಷಗಳು
ಎಸ್ಸಿ/ಎಸ್ಟಿ/ಪ್ರವರ್ಗ ಅಭ್ಯರ್ಥಿಗಳು: 05 ವರ್ಷಗಳು

ವೇತನಶ್ರೇಣಿ:
ಹುದ್ದೆಗಳ ಹೆಸರು  ವೇತನ 
ಅಕೌಂಟೆಂಟ್ 9 ರೂ.36000-67550/-
ಸಹಾಯಕ ವ್ಯವಸ್ಥಾಪಕ 13+1 ರೂ.33450-62600/-
ಚಾಲಕ 3 ರೂ.27650-52650/-
ಜವಾನರು 10 ರೂ.23500-47650/-

ಅರ್ಜಿ ಶುಲ್ಕ:
ಸಾಮಾನ್ಯ/ಒಬಿಸಿ ಅಭ್ಯರ್ಥಿಗಳು: ರೂ.1000/-
ಎಸ್ಸಿ/ಎಸ್ಟಿ/ಪ್ರವರ್ಗ-1/ಅಂಗವಿಕಲ/ಮಾಜಿ ಸೈನಿಕ, ವಿಧವೆ ಅಭ್ಯರ್ಥಿಗಳು: ರೂ.500/-

ಆಯ್ಕೆ ವಿಧಾನ:
ಈ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  02/03/2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  16/03/2023

ಪ್ರಮುಖ ಲಿಂಕುಗಳು 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 

Telegram Group
error: Content is protected !!