September 22, 2023

KSRTC ನೇರ ನೇಮಕಾತಿ ಅಧಿಸೂಚನೆ 2023 – NWKRTC Recruitment 2023

ಹೊಸ ನೇಮಕಾತಿ ಅಧಿಸೂಚನೆ 2023

NWKRTC Recruitment 2023 – ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಬೆಳಗಾವಿಯಲ್ಲಿ, ಬೆಳಗಾವಿ ವಿಭಾಗದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

Telegram Group
ಇಲಾಖೆ ಹೆಸರು: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಬೆಳಗಾವಿ
ಹುದ್ದೆಗಳ ಹೆಸರು: ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು  71
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 

ಹುದ್ದೆಗಳ ವಿವರ 
ಮೆಕ್ಯಾನಿಕ್ ಡೀಸೆಲ್ – 11
ಮೆಕ್ಯಾನಿಕ್ ಮೋಟಾರ್ ವೆಹಿಕಲ್ – 10
ಎಲೆಕ್ಟ್ರಿಷಿಯನ್ – 12
ವೆಲ್ಡರ್ (ಗ್ಯಾಸ್ & ಎಲೆಕ್ಟ್ರಿಕ್) – 1
ಟರ್ನರ್ – 4
ಕೋಪಾ – 28 

ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕಡ್ಡಾಯವಾಗಿ ಐಟಿಐ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಲ್ಲಿ ಪಾಸಾಗಿರಬೇಕು.

ಉದ್ಯೋಗ ಸುದ್ದಿ -ಡಿಸಿಸಿ ಬ್ಯಾಂಕ್ ನೇರ ನೇಮಕಾತಿ 2023

ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯಸ್ಸು ಹಾಗೂ ಗರಿಷ್ಠ 35 ವರ್ಷ ವಯೋಮಿತಿ ಹೊಂದಿರಬೇಕಾಗುತ್ತದೆ.
ಮೀಸಲಾತಿ ವ್ಯಾಪ್ತಿಯಲ್ಲಿ ಬರುವ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಸಡಿಲಿಕೆ ಇರಲಿದೆ.

ವೇತನಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಬೆಳಗಾವಿಯ ನಿಯಮಾನುಸಾರವಾಗಿ ನೀಡಲಾಗುತ್ತದೆ.

ಅರ್ಜಿ ಶುಲ್ಕ:
ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ 

ಆಯ್ಕೆ ವಿಧಾನ:
ಅಭ್ಯರ್ಥಿಗಳನ್ನು ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  4 ಮಾರ್ಚ್ 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  18 ಮಾರ್ಚ್ 2023
   

ಪ್ರಮುಖ ಲಿಂಕುಗಳು 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 
Telegram Group
error: Content is protected !!