ಹೊಸ ನೇಮಕಾತಿ ಅಧಿಸೂಚನೆ 2023
KSDA Recruitment 2023 –ಕರ್ನಾಟಕ ರಾಜ್ಯ ಕೃಷಿ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ ಮಾಡಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ಕರ್ನಾಟಕ ರಾಜ್ಯ ಕೃಷಿ ಇಲಾಖೆ KSDA |
ಹುದ್ದೆಗಳ ಹೆಸರು: | ವಿವಿಧ ಹುದ್ದೆಗಳು |
ಒಟ್ಟು ಹುದ್ದೆಗಳು | 08 |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ |
ಉದ್ಯೋಗ ಸ್ಥಳ | ಮಂಡ್ಯ |
ಹುದ್ದೆಗಳ ವಿವರ |
ಕಂಪ್ಯೂಟರ್ ಪ್ರೋಗ್ರಾಮರ್/ಆಪರೇಟರ್ 1 |
ತಾಲೂಕು ತಾಂತ್ರಿಕ ವ್ಯವಸ್ಥಾಪಕರು 3 |
ಸಹಾಯಕ ತಾಂತ್ರಿಕ ವ್ಯವಸ್ಥಾಪಕ 4 |
- ವಿದ್ಯಾರ್ಹತೆ
- ಕಂಪ್ಯೂಟರ್ ಪ್ರೋಗ್ರಾಮರ್/ಆಪರೇಟರ್ ಹುದ್ದೆಗಳಿಗೆ ಅಭ್ಯರ್ಥಿಗಳು ಬಿ.ಟೆಕ್, ಎಂಸಿಎ, ಡಿಪ್ಲೊಮಾ, ಪದವಿ ವಿದ್ಯಾರ್ಹತೆ ಹೊಂದಿರಬೇಕು.
- ತಾಲೂಕು ತಾಂತ್ರಿಕ ವ್ಯವಸ್ಥಾಪಕರು ಹುದ್ದೆಗಳಿಗೆ ಅಭ್ಯರ್ಥಿಗಳು ಕೃಷಿಯಲ್ಲಿ ಸ್ನಾತಕೋತ್ತರ ಪದವಿ ದ್ಯಾರ್ಹತೆ ಹೊಂದಿರಬೇಕು.
- ಸಹಾಯಕ ತಾಂತ್ರಿಕ ವ್ಯವಸ್ಥಾಪಕ ಹುದ್ದೆಗಳಿಗೆ ಅಭ್ಯರ್ಥಿಗಳು ಪದವಿ, ಕೃಷಿಯಲ್ಲಿ ಸ್ನಾತಕೋತ್ತರ ಪದವಿ ದ್ಯಾರ್ಹತೆ ಹೊಂದಿರಬೇಕು.
ಉದ್ಯೋಗ ಸುದ್ದಿ –
ವಯೋಮಿತಿ:
ಕರ್ನಾಟಕ ರಾಜ್ಯ ಕೃಷಿ ಇಲಾಖೆ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು KSDA ನಿಯಮಗಳ ಪ್ರಕಾರ ವಯಸ್ಸಿನ ಮಿತಿಯನ್ನು ಹೊಂದಿರಬೇಕು
ವೇತನಶ್ರೇಣಿ:
ಕಂಪ್ಯೂಟರ್ ಪ್ರೋಗ್ರಾಮರ್/ಆಪರೇಟರ್ | ಮಾಸಿಕ ರೂ.16,000/- |
ತಾಲೂಕು ತಾಂತ್ರಿಕ ವ್ಯವಸ್ಥಾಪಕರು | ಮಾಸಿಕ ರೂ.30,000/- |
ಸಹಾಯಕ ತಾಂತ್ರಿಕ ವ್ಯವಸ್ಥಾಪಕ | ಮಾಸಿಕ ರೂ.25,000/- |
ಅರ್ಜಿ ಶುಲ್ಕ:
ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇರುವುದಿಲ್ಲ.
ಆಯ್ಕೆ ವಿಧಾನ:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸಿ ಆಯ್ಕೆ ಮಾಡಲಾಗಿತ್ತು.
ಅನುಭವ:
- ಕಂಪ್ಯೂಟರ್ ಪ್ರೋಗ್ರಾಮರ್/ಆಪರೇಟರ್ ಹುದ್ದೆಗಳಿಗೆ ಅಭ್ಯರ್ಥಿಗಳು ಅಭ್ಯರ್ಥಿಗಳು ಡಿಪ್ಲೊಮಾ, ಬಿ.ಟೆಕ್ ಹೊಂದಿರುವವರಿಗೆ 01 ವರ್ಷ ಮತ್ತು ಎಂಸಿಎ ಹೊಂದಿರುವವರಿಗೆ 1.5 ವರ್ಷಗಳ ಅನುಭವ ಹೊಂದಿರಬೇಕು.
- ತಾಲೂಕು ತಾಂತ್ರಿಕ ವ್ಯವಸ್ಥಾಪಕರು ಹುದ್ದೆಗಳಿಗೆ ಅಭ್ಯರ್ಥಿಗಳು ಕೃಷಿ ಸಂಬಂಧಿತ ಚಟುವಟಿಕೆಗಳಲ್ಲಿ ಕನಿಷ್ಠ 02 ವರ್ಷಗಳ ಅನುಭವವನ್ನು ಹೊಂದಿರಬೇಕು
- ಅಸಿಸ್ಟೆಂಟ್ ಟೆಕ್ನಿಕಲ್ ಮ್ಯಾನೇಜರ್ ಹುದ್ದೆಗಳಿಗೆ ಅಭ್ಯರ್ಥಿಗಳು ಸಂಬಂಧಿತ ಕ್ಷೇತ್ರದಲ್ಲಿ 01 ವರ್ಷದ ಅನುಭವವನ್ನು ಹೊಂದಿರಬೇಕು
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 17-02-2023 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 06-03-2023 |
ಪ್ರಮುಖ ಲಿಂಕುಗಳು |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |