September 22, 2023

5369 ಹುದ್ದೆಗಳ ಬೃಹತ್ ನೇಮಕಾತಿಗೆ ಅರ್ಜಿ – SSC Recruitment 2023

ಹೊಸ ನೇಮಕಾತಿ ಅಧಿಸೂಚನೆ 2023

SSC Recruitment 2023 – ಸಿಬ್ಬಂದಿ ನೇಮಕಾತಿ ಆಯೋಗವು ಇದೀಗ ಸೆಲೆಕ್ಷನ್‌ ಪೋಸ್ಟ್‌ ಫೇಸ್‌ 11 ಪರೀಕ್ಷೆ ಅಧಿಸೂಚನೆ ಬಿಡುಗಡೆ ಮಾಡಿದೆ. ಒಟ್ಟು 5369 ಹುದ್ದೆಗಳನ್ನು ಭರ್ತಿ ಮಾಡಲು ಆಯೋಗ ಮುಂದಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

Telegram Group
ಇಲಾಖೆ ಹೆಸರು: ಸಿಬ್ಬಂದಿ ನೇಮಕಾತಿ ಆಯೋಗ
ಹುದ್ದೆಗಳ ಹೆಸರು: ಸೆಲೆಕ್ಷನ್ ಪೋಸ್ಟ್‌ ಫೇಸ್ 11
ಒಟ್ಟು ಹುದ್ದೆಗಳು  5369
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 

ಮಲ್ಟಿಟಾಸ್ಕಿಂಗ್ ಸ್ಟಾಫ್‌
ಸ್ಟಾಫ್‌ ಕಾರ್‌ ಡ್ರೈವರ್
ಟೆಕ್ನಿಕಲ್ ಸೂಪರಿಂಟೆಂಡಂಟ್‌
ಅಕೌಂಟಂಟ್‌
ಹೆಡ್‌ ಕ್ಲರ್ಕ್‌
ಜೂನಿಯರ್ ಸೀಡ್ ಅನಾಲಿಸ್ಟ್‌
ಗರ್ಲ್ಸ್‌ ಕೆಡೆಟ್‌ ಇನ್‌ಸ್ಟ್ರಕ್ಟರ್
ಮೆಕ್ಯಾನಿಕಲ್‌ ವಿಭಾಗ ಚಾರ್ಜ್‌ಮನ್

ಸೈಂಟಿಫಿಕ್‌ ಅಸಿಸ್ಟಂಟ್
ರಿಹ್ಯಾಬಿಲಿಟೇಶನ್‌ ಕೌನ್ಸೆಲರ್
ಕಂಸರ್‌ವೇಶನ್‌ ಅಸಿಸ್ಟಂಟ್‌
ಟೆಕ್ನಿಕಲ್ ಅಸಿಸ್ಟಂಟ್
ರಿಸರ್ಚ್‌ ಇನ್ವೆಸ್ಟಿಗೇಟರ್
ಜೂನಿಯರ್ ಕಂಪ್ಯೂಟರ್ ಆಪರೇಟರ್
ಸಬ್‌ ಎಡಿಟರ್ (ಹಿಂದಿ)

ಇನ್ನೂ ಹತ್ತು ಹಲವಾರು ಹುದ್ದೆಗಳಿಗೆ ಅರ್ಜಿ ಅಹ್ವಾನ ಮಾಡಲಾಗಿದೆ, ಅಭ್ಯರ್ಥಿಗಳು ಕೆಳಗೆ ಕೊಟ್ಟಿರುವ ನೋಟಿಫಿಕೇಶನ್ ಲಿಂಕ್ ಓದಿ ಅರ್ಜಿ ಸಲ್ಲಿಸಿ.

ವಿದ್ಯಾರ್ಹತೆ:
10ನೇ ತರಗತಿ, 12ನೇ ತರಗತಿ ಅಥವಾ ದ್ವಿತೀಯ ಪಿಯುಸಿ, ಪದವಿ ಹಾಗೂ ಸ್ನಾತಕೋತ್ತರ ಪದವಿ ಪಡೆದ ಎಲ್ಲ ಅರ್ಹತೆಯ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಉಪಯುಕ್ತ ಮಾಹಿತಿ  – ಎಲ್ಲಾ ವಿದ್ಯಾರ್ಥಿಗಳು ಈಗ ಪಡೆಯಿರಿ ರೂ.50,000/- ಸ್ಕಾಲರ್ಶಿಪ್ 

ವಯೋಮಿತಿ:
ಸಿಬ್ಬಂದಿ ನೇಮಕಾತಿ ಆಯೋಗದ ನೇಮಕಾತಿ ಅಧಿಸೂಚನೆಯ ಪ್ರಕಾರ ಕನಿಷ್ಠ 18  ವರ್ಷಗಳು ಹಾಗೂ ಗರಿಷ್ಠ 30 ವರ್ಷಗಳು  ಅಭ್ಯರ್ಥಿಗಳು ಹೊಂದಿರಬೇಕು.

ವಯೋಸಡಿಲಿಕೆ
ಓಬಿಸಿ ಅಭ್ಯರ್ಥಿಗಳು: 03 ವರ್ಷಗಳು
ಎಸ್ಸಿ/ಎಸ್ಟಿ ಅಭ್ಯರ್ಥಿಗಳು: 05 ವರ್ಷಗಳು

ಅರ್ಜಿ ಶುಲ್ಕ:
ಎಸ್ಸಿ/ಎಸ್ಟಿ/ಅಂಗವಿಕಲ,ಮಹಿಳಾ ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.
ಇತರೆ ಎಲ್ಲಾ ಅಭ್ಯರ್ಥಿಗಳಿಗೆ ಶುಲ್ಕ ರೂ.100 ಶುಲ್ಕ ಪಾವತಿಸಬೇಕು.

ಆಯ್ಕೆ ವಿಧಾನ:
ಕಂಪ್ಯೂಟರ್ ಆಧಾರಿತ ಪರೀಕ್ಷೆ, ವ್ಯಾಪಾರ/ ಕೌಶಲ್ಯ ಪರೀಕ್ಷೆ, ಡಾಕ್ಯುಮೆಂಟ್ ಪರಿಶೀಲನೆ , ವೈದ್ಯಕೀಯ ಪರೀಕ್ಷೆ ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಪರೀಕ್ಷೆ ಕೇಂದ್ರಗಳು
ಕವರಟ್ಟಿ, ಬೆಳಗಾವಿ, ಬೆಂಗಳೂರು, ಹುಬ್ಬಳ್ಳಿ, ಕಲಬುರಗಿ, ಮಂಗಳೂರು, ಮೈಸೂರು, ಶಿವಮೊಗ್ಗ, ಉಡುಪಿ ಜಿಲ್ಲಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗುತ್ತದೆ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  06-03-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  27-03-2023
   

ಪ್ರಮುಖ ಲಿಂಕುಗಳು 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 
Telegram Group
error: Content is protected !!