ಹೊಸ ನೇಮಕಾತಿ ಅಧಿಸೂಚನೆ 2023
Sahitya Akademi Recruitment 2023 – ಸಾಹಿತ್ಯ ಅಕಾಡೆಮಿಯಲ್ಲಿ ಖಾಲಿ ಇರುವ ಹಿರಿಯ ಅಕೌಂಟೆಂಟ್, ಉಪ ಕಾರ್ಯದರ್ಶಿ, ಮತ್ತು ಪ್ರಕಾಶನ ಸಹಾಯಕ ಸೇರಿದಂತೆ ವಿವಿಧ ಹುದ್ದೆಗಳನ್ನು ನೇರ ನೇಮಕಾತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ಸಾಹಿತ್ಯ ಅಕಾಡೆಮಿ – Sahitya Akademi |
ಹುದ್ದೆಗಳ ಹೆಸರು: | ವಿವಿಧ ಹುದ್ದೆಗಳು |
ಒಟ್ಟು ಹುದ್ದೆಗಳು | 09 |
ಅರ್ಜಿ ಸಲ್ಲಿಸುವ ಬಗೆ | ಆಫ್ಲೈನ್ |
ಉದ್ಯೋಗ ಸ್ಥಳ | ಬೆಂಗಳೂರು |
ಹುದ್ದೆಗಳ ವಿವರ |
ಉಪ ಕಾರ್ಯದರ್ಶಿ – 01 |
ಹಿರಿಯ ಅಕೌಂಟೆಂಟ್ – 01 |
ಪ್ರಕಾಶನ ಸಹಾಯಕ – 01 |
ಕಾರ್ಯಕ್ರಮ ಸಹಾಯಕ – 01 |
ಸ್ಟೆನೋಗ್ರಾಫ್ರ್ ಗ್ರೇಡ್ -ll – 02 |
ಮಲ್ಟಿ ಟಾಸ್ಕಿಂಗ್ ಸ್ಟಾಫ್ – 03 |
ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ 10ನೇ/ 12ನೇ/ಐಟಿಐ/ ಡಿಪ್ಲೋಮಾ / ಸ್ನಾತಕೋತ್ತರ ಪದವಿ/ ಪದವಿಯನ್ನು ಮಾನ್ಯತೆ ಪಡೆದ ಅಂಗೀಕೃತ ಸಂಸ್ಥೆ/ ವಿಶ್ವ ವಿದ್ಯಾಲಯದಿಂದ ವಿದ್ಯಾರ್ಹತೆಯನ್ನು ಪಡೆದಿರಬೇಕು.
ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ
ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಕನಿಷ್ಠ 30 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 50 ವರ್ಷ ವಯೋಮಿತಿಯನ್ನು ಮೀರಿರಬಾರದು.
ವೇತನಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ 18,000/- ರೂ ಗಳಿಂದ 2,08,700/-ರೂ ಗಳ ವರೆಗೆ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 12/06/2023 ರೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ ಕಾರ್ಯದರ್ಶಿ, ಸಾಹಿತ್ಯ ಅಕಾಡೆಮಿ, ರವೀಂದ್ರ ಭವನ, 35 ಫಿರೋಜ್‌ಶಾ ರಸ್ತೆ, ನವದೆಹಲಿ-110001 ಇವರಿಗೆ 12-ಜೂನ್-2023 ಅಥವಾ ಮೊದಲು ಕಳುಹಿಸಬೇಕಾಗುತ್ತದೆ.
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 16 ಮೇ 2023 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 12 ಜೂನ್ 2023 |
ಪ್ರಮುಖ ಲಿಂಕುಗಳು |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಯೌಟ್ಯೂಬ್ ಚಾನೆಲ್ | ಇಲ್ಲಿ ಕ್ಲಿಕ್ ಮಾಡಿ |
ಜಿಲ್ಲಾವಾರು ಉದ್ಯೋಗಗಳು |